newsfirstkannada.com

VIDEO: ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ನಟಿ ರಮ್ಯಾ ಮುಖ ಮುಚ್ಚಿಕೊಂಡು ಹೋಗಿದ್ದು ಯಾಕೆ..?

Share :

29-05-2023

  ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ನಟಿ ರಮ್ಯಾ!

  ಕ್ಯಾಮೆರಾ ನೋಡಿ ಮುಖ ಮುಚ್ಚಿಕೊಂಡಿದ್ದೇಕೆ ಸಂಸದೆ?

  ದಿಢೀರ್ ಸಿಎಂ ಸಿದ್ದರಾಮಯ್ಯಗೆ ಭೇಟಿಯಾಗಿದ್ದೇಕೆ..?

ಬೆಂಗಳೂರು: ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದ ಮಾಜಿ ಸಂಸದೆ ಹಾಗೂ ಸ್ಯಾಂಡಲ್​ವುಡ್​ ಖ್ಯಾತ ನಟಿ ರಮ್ಯಾ ಮತ್ತೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಮತ್ತೆ ಸಿನಿಮಾಗಳ ಕಡೆ ಮುಖ ಮಾಡಿದ ಜೊತೆಗೆ ರಾಜಕೀಯಕ್ಕೂ ಮರುಪ್ರವೇಶ ಮಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಸಾಧಿಸಿ ಅಧಿಕಾರಕ್ಕೆ ಬಂದಿದೆ. ಇದೇ ಹೊತ್ತಲ್ಲೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲೇಂದು ಮಾಜಿ ಸಂಸದೆ ನಟಿ ರಮ್ಯಾ ಶಕ್ತಿ ಭವನಕ್ಕೆ ತೆರಳಿದ್ದರು. ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾದ ಬಳಿಕ ಹೊರ ಬಂದ ನಟಿ ರಮ್ಯಾ ಪುಸ್ತಕದಲ್ಲಿ ಮುಖ ಮುಚ್ಚಿಕೊಂಡು ತಾಜ್ ವೆಸ್ಟ್‌ ಹೋಟೆಲ್​ವರೆಗೂ ನಡೆದುಕೊಂಡು ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡದೆ ಅಲ್ಲಿಂದ ಹೊರಟು ಹೋಗಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

VIDEO: ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ನಟಿ ರಮ್ಯಾ ಮುಖ ಮುಚ್ಚಿಕೊಂಡು ಹೋಗಿದ್ದು ಯಾಕೆ..?

https://newsfirstlive.com/wp-content/uploads/2023/05/ramya-11.jpg

Load More