ವಿಭಿನ್ನವಾಗಿ ರೀಲ್ಸ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದ ನಟ ಕಿಶನ್
ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡ ನಟ
ಸಸ್ಪೆನ್ಸ್ ಕ್ಯಾರೆಕ್ಟರ್ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ಬಿಗ್ಬಾಸ್ ಹೀರೋ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮಾಜಿ ಸ್ಪರ್ಧಿ ಕಿಶನ್ ಬಿಳಗಲಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಸಾಮಾಜಿಕ ಜಾಲತಾಣಲ್ಲಿ ತಮ್ಮ ಅದ್ಭುತ ಡ್ಯಾನ್ಸ್ ಮೂಲಕ ನೆಟ್ಟಿಗರ ಗಮನವನ್ನು ಸೆಳೆಯುವುದರಲ್ಲಿ ನಂಬರ್ ಒನ್.
ಕಿಶನ್ ಬಿಳಗಲಿ ಅವರು ಬಿಗ್ಬಾಸ್ ಸ್ಪರ್ಧಿ ನಮ್ರತಾ ಗೌಡ, ಅನುಪಮಾ ಗೌಡ, ಸಂಯುಕ್ತ ಹೆಗ್ಡೆ, ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಮೂಲಕ ಸಿನಿಪ್ರಿಯರನ್ನು ಗಮನ ಸೆಳೆದಿದ್ದ ನಟಿ ಚೈತ್ರಾ ಜೆ ಆಚಾರ್, ದೀಪಿಕಾ ದಾಸ್, ರಾಗಿಣಿ ಹೀಗೆ ಸ್ಟಾರ್ ನಟಿಯರ ಜೊತೆ ಮಸ್ತ್ ಡ್ಯಾನ್ಸ್ ಮಾಡುತ್ತಾ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡ್ತಾ ಇರುತ್ತಾರೆ.
ಇದನ್ನೂ ಓದಿ: ಮೊದಲ ಸೀರಿಯಲ್ನಲ್ಲೇ ಸಖತ್ ಹೈಪ್ ಕ್ರಿಯೇಟ್ ಮಾಡಿದ ಬಿಗ್ಬಾಸ್ ಕಿಶನ್.. ಭಾರೀ ಮೆಚ್ಚುಗೆ!
ಆದರೆ ಇದೀಗ ನಟ ಕಿಶನ್ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ನೈಜೀರಿಯಾ ಲುಕ್ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಇದೇ ವಿಡಿಯೋ ಹಾಗೂ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದಾ ಒಂದಲ್ಲಾ ಒಂದು ವಿಭಿನ್ನವಾಗಿ ರೀಲ್ಸ್ ಮಾಡುವ ಮೂಲಕ ಗಮನ ಸೆಳೆದಿರುವ ಕಿಶನ್ ಈಗ ಹೊಸ ಹೈರ್ ಸ್ಟೈಲ್ನಲ್ಲಿ ಸಖತ್ ಮಿಂಚಿದ್ದಾರೆ.
ಸದ್ಯ ಕಿಶನ್ ನಿನಗಾಗಿ ಸೀರಿಯಲ್ ಮೂಲಕ ಕಿರುತೆರೆ ಎಂಟ್ರಿ ಕೊಟ್ಟಿರುವುದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಜೊತೆಗೆ ಮೊದಲ ಸೀರಿಯಲ್ನಲ್ಲಿ ವೀಕ್ಷಕರನ್ನು ಮೆಚ್ಚಿಸುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಕಿಶನ್ ಅವರ ಅಭಿನಯದ ಬಗ್ಗೆ ಜೋರಾಗಿ ಮಾತುಕತೆ ನಡೆಯುತ್ತಿದೆ. ಸದ್ಯ ನಿನಗಾಗಿ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.
ಇದನ್ನೂ ಓದಿ: ಸೀರಿಯಲ್ನಲ್ಲಿ ತಾಯಿ.. ರಿಯಲ್ ಲೈಫ್ನಲ್ಲಿ ಸಖತ್ ಹಾಟ್ ಗರ್ಲ್; ನಟಿ ಫೋಟೋಸ್ಗೆ ಫ್ಯಾನ್ಸ್ ಶಾಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ