/newsfirstlive-kannada/media/post_attachments/wp-content/uploads/2025/04/bhavya-gowda4.jpg)
ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಗೀತಾ ಸೀರಿಯಲ್​ ಮೂಲಕ ಸಖತ್ ಫೇಮಸ್ ಆಗಿದ್ದರು ಭವ್ಯಾ ಗೌಡ. ಈ ಮೂಲಕವೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿಕೊಂಡು ಬಿಗ್​ಬಾಸ್​ ಮನೆಗೂ ಎಂಟ್ರಿ ಕೊಟ್ಟು ಸೂಪರ್​ ಪರ್ಪಾಮೆನ್ಸ್ ಕೂಡ ಕೊಟ್ಟಿದ್ದರು.
/newsfirstlive-kannada/media/post_attachments/wp-content/uploads/2025/04/bhavya-gowda6.jpg)
ಬಿಗ್​ಬಾಸ್ ಮನೆಗೆ ಎಂಟ್ರಿ ಕೊಟ್ಟು ಕಮಾಲ್​ ಮಾಡಿದ್ದ ಭವ್ಯಾ ಗೌಡಗೆ ಇದೀಗ ಮತ್ತೆ ಕಿರುತೆರೆ ಲೋಕಕ್ಕೆ ಕಾಲಿಟ್ಟಿದ್ದಾರೆ. ಹೌದು, ಗೀತಾ ಸೀರಿಯಲ್​ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟು ಜನಪ್ರಿಯತೆ ಪಡೆದುಕೊಂಡರು.
ಇದನ್ನೂ ಓದಿ:ಕೊರಳಲ್ಲಿ ಹಾರ, ಕೈಯಲ್ಲಿ ಕೇಕ್ ಹಿಡಿದ ರಜತ್​ ಪತ್ನಿ ಅಕ್ಷಿತಾ.. ಈ ಖುಷಿಗೆ ಕಾರಣವೇನು?
/newsfirstlive-kannada/media/post_attachments/wp-content/uploads/2025/04/bhavya-gowda5.jpg)
ಇದಾದ ಬಳಿಕ ಬಿಗ್​ಬಾಸ್​ ಸೀಸನ್ 11ಕ್ಕೆ ಎಂಟ್ರಿ ಕೊಟ್ಟರು. ಬಿಗ್​ಬಾಸ್​ ಮುಕ್ತಾಯಗೊಂಡ ಬೆನ್ನಲ್ಲೇ ಇದೀಗ ಮತ್ತೊಂದು ಕರ್ಣನ ಹುಡುಗಿಯಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ ಭವ್ಯಾ ಗೌಡ.
/newsfirstlive-kannada/media/post_attachments/wp-content/uploads/2025/04/bhavya-gowda7.jpg)
ಇನ್ನೂ, ಇದರ ಮಧ್ಯೆ ಭವ್ಯಾ ಗೌಡ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಡಿಫರೆಂಟ್​ ಲುಕ್​ನಲ್ಲಿ ಕಾಣಿಸಿಕೊಂಡು ನೆಟ್ಟಿಗರ ಕಣ್ಮನ ಸೆಳೆದಿದ್ದಾರೆ. ಹೌದು, ಭವ್ಯಾ ಗೌಡ ಸದ್ಯ ಕರ್ಣ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ.
View this post on Instagram
ಕರ್ಣ ಸೀರಿಯಲ್​ ಶೂಟಿಂಗ್​​ನಲ್ಲಿ ಭಾಗಿಯಾಗಿದ್ದ ಫೋಟೋಗಳು ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್​ ಆಗಿದ್ದವು. ಈ ಮಧ್ಯೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭವ್ಯಾ ಗೌಡ ಲಂಗ ದಾವಣಿ ಗೆಟಪ್​ನಲ್ಲಿ ಮೂಗುತಿ ಹಾಕಿಕೊಂಡು ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಇದೇ ಫೋಟೋಶೂಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us