Advertisment

ಮುಖ ಮುಚ್ಚಿಕೊಂಡಿರೋ ಫೋಟೋಗೆ ಪೋಸ್ ಕೊಟ್ಟ ಸ್ಟಾರ್​ ನಟಿ​; ಯಾರು ಅಂತ ಗೆಸ್​ ಮಾಡಿ ನೋಡೋಣ!

author-image
Veena Gangani
Updated On
ಮುಖ ಮುಚ್ಚಿಕೊಂಡಿರೋ ಫೋಟೋಗೆ ಪೋಸ್ ಕೊಟ್ಟ ಸ್ಟಾರ್​ ನಟಿ​; ಯಾರು ಅಂತ ಗೆಸ್​ ಮಾಡಿ ನೋಡೋಣ!
Advertisment
  • ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಗಮನ ಸೆಳೆಯುವ ಸುಂದರಿ
  • ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​​ಬಾಸ್​ 7ರ ಸ್ಪರ್ಧಿಯಾಗಿದ್ದ ನಟಿ
  • ಭಿನ್ನ ವಿಭಿನ್ನ ಲುಕ್​ನಲ್ಲಿ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾ ಇರ್ತಾರೆ ಬೆಡಗಿ

ಕುಂದಾಪುರದ ಕೃಷ್ಣ ಸುಂದರಿ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ. ಕಿನ್ನರಿ ಸೀರಿಯಲ್​ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟ ನಟಿ ಭೂಮಿ ಶೆಟ್ಟಿ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಌಕ್ಟೀವ್​ ಆಗಿದ್ದಾರೆ. ಆಗಾಗ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭಿನ್ನ ವಿಭಿನ್ನ ಆಗಿರೋ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ.

Advertisment

ಇದನ್ನೂ ಓದಿ: BBK11: ಬಿಗ್ ಬಾಸ್ ಮನೆಯ ವಿಲನ್ ಮಂಜು ಡೈಲಾಗ್‌; ತ್ರಿವಿಕ್ರಮ್‌ಗೆ ಗುರಾಯಿಸಿದ ಧನರಾಜ್‌!

publive-image

ಕನ್ನಡದ ಬಿಗ್​​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಗಮನ ಸೆಳೆಯೋ ಕಿನ್ನರಿ ನಟಿ ಭೂಮಿ ಶೆಟ್ಟಿ ಇದೀಗ ಸಖತ್​ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.

publive-image

ಹೌದು, ತಿಳಿ ಗುಲಾಬಿ ಬಣ್ಣದ ಲಂಗ ದಾವಣಿಯಲ್ಲಿ ಭೂಮಿ ಶೆಟ್ಟಿ ಮಿಂಚಿದ್ದಾರೆ. ನಟಿಯ ಮುದ್ದಾದ ಲುಕ್​ಗೆ ಫ್ಯಾನ್ಸ್​​ ಫುಲ್​ ಫಿದಾ ಆಗಿ ಬಿಟ್ಟಿದ್ದಾರೆ. ಇವರು ಶೇರ್​ ಮಾಡಿಕೊಂಡಿರೋ ಫೋಟೋದಲ್ಲಿ ​ಭಿನ್ನ ವಿಭಿನ್ನವಾಗಿ ಪೋಸ್ ಕೊಟ್ಟಿದ್ದಾರೆ. ಲಂಗ ದಾವಣಿಯಲ್ಲಿ ಫೋಟೋಶೂಟ್ ಮಾಡಿಕೊಂಡ ನಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​​ ಆಗುತ್ತಿದೆ. ಇದೇ ಫೋಟೋಸ್ ನೋಡಿದ ಫ್ಯಾನ್ಸ್​ ಮತ್ತೆ ಯಾವಾಗ ಕಮ್​ಬ್ಯಾಕ್​ ಮಾಡ್ತೀರಾ ಅಂತ ಕಾಮೆಂಟ್ಸ್ ಹಾಕಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment