ತೆಲುಗು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಖತ್ ಬ್ಯುಸಿ ಆಗಿದ್ದಾರೆ ನಟಿ
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ ನಟಿ ಫೋಟೋಸ್
ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರಸಿದ್ಧಿಗಳಿಸಿದ ನಟಿ ಜ್ಯೋತಿ ರೈ
ಕನ್ನಡ ಕಿರುತೆರೆಯ ಕಿನ್ನರಿ ಸೀರಿಯಲ್ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ಜ್ಯೋತಿ ರೈ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಅದರಲ್ಲೂ ನಟಿ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡಿ ಬಿಟ್ಟಿದ್ದಾರೆ. ಇದೀಗ ಮತ್ತಷ್ಟು ಹಾಟ್ ಫೋಟೋಸ್ ಶೇರ್ ಮಾಡಿಕೊಂಡು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಇದನ್ನೂ ಓದಿ: ನಮಸ್ಕಾರ ದೇವ್ರು.. ಡಾಕ್ಟರ್ ಬ್ರೋಗೆ ಇದೆಂಥಾ ವರ! ಇದೇ ನೋಡಿ ಅತಿ ಹೆಚ್ಚು ವೀಕ್ಷಣೆ ಕಂಡ ವಿಡಿಯೋ!
ಸದ್ಯ ಬೇರೆ ಬೇರೆ ಪ್ರಾಜೆಕ್ಟ್ನಲ್ಲಿ ಬ್ಯುಸಿಯಾಗಿರೋ ನಟಿ ಹಾಟ್ ಆಗಿರೋ ಫೋಟೋಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ಹೌದು, ಕನ್ನಡ ಕಿರುತೆರೆ ಸೀರಿಯಲ್ನಲ್ಲಿ ಚೆಂದವಾಗಿ ಸೀರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟಿ ದಿಢೀರ್ ಅಂತ ಹಾಟ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊನ್ನೆಯಷ್ಟೇ ಕನ್ನಡದ ಬಿಗ್ಬಾಸ್ ಆಫರ್ ಅನ್ನು ನಿರಾಕರಿಸಿದ್ದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.
View this post on Instagram
ಇದಾದ ಬೆನ್ನಲ್ಲೇ ನಟಿ ಸಖತ್ ಹಾಟ್ ಲುಕ್ನಲ್ಲಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ನಟಿ ಶೇರ್ ಮಾಡಿಕೊಂಡ ಹಾಟ್ ಫೋಟೋ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ