ಕನ್ನಡ, ತೆಲುಗು ಧಾರಾವಾಹಿಗಳಲ್ಲಿ ಸಖತ್ ಬ್ಯುಸಿ ಆಗಿರೋ ನಟಿ ಇವರು
ಸ್ಟಾರ್ ನಟನ ನೇತೃತ್ವದಲ್ಲಿ ಮೂಡಿ ಬರುತ್ತಿರೋ ಬಿಗ್ಬಾಸ್ ಸೀಸನ್ 08
ಹಾಟ್ ಫೋಟೋಸ್ ಮೂಲಕವೇ ಸಾಕಷ್ಟು ಸುದ್ದಿಯಲ್ಲಿದ್ದಾರೆ ಈ ಸುಂದರಿ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ತೆರೆಮರೆಯಲ್ಲಿ ಬರೋದಕ್ಕೆ ಸಕಲ ಸಿದ್ದತೆ ನಡೆಸಿಕೊಳ್ಳಲಾಗುತ್ತಿದೆ. ಇದರ ಜತೆಗೆ ಈ ಬಾರಿಯ ಬಿಗ್ಬಾಸ್ಗೆ ಯಾರೆಲ್ಲಾ ಸ್ಪರ್ಧಿಗಳು ಬರಲಿದ್ದಾರೆ ಎಂದು ವೀಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಇತ್ತ ಕಾತುರಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ತೆಲುಗು ಬಿಗ್ಬಾಸ್ ಕಡೆಯಿಂದ ಇಂಟ್ರೆಸ್ಟಿಂಗ್ ಸುದ್ದಿಯೊಂದು ಹೊರಬಿದ್ದಿದೆ.
ಇದನ್ನೂ ಓದಿ: ಬಿಗ್ಬಾಸ್ಗೆ ಎಂಟ್ರಿ ಕೊಟ್ಟ ಕನ್ನಡ ಕಿರುತೆರೆಯ ಇಬ್ಬರು ನಟಿಯರು; ಯಾರಿವರು ಗೊತ್ತಾ?
ತೆಲುಗು ಬಿಗ್ಬಾಸ್ ಸೀಸನ್ 8 ಶುರುವಾಗಿ ಇಂದಿಗೆ ಒಂದು ವಾರ ಪೂರ್ಣಗೊಳ್ಳಲಿದೆ. ಮೊದಲ ವಾರದಲ್ಲಿ ಬಿಗ್ಬಾಸ್ ಮನೆಯಿಂದ ಓರ್ವ ಸ್ಪರ್ಧಿ ಕೂಡ ಆಚೆ ಬರಲಿದ್ದಾನೆ. ಆಗ 13 ಸ್ಪರ್ಧಿಗಳು ಮಾತ್ರ ಮನೆಯಲ್ಲಿ ಉಳಿಯುತ್ತಾರೆ. ಇದರ ಮಧ್ಯೆ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡಲು ತಯಾರಿ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಸಖತ್ ಕ್ರೇಜ್ ಹುಟ್ಟಿಸಿದ್ದ ಈ ಬಟ್ಟಲುಗಣ್ಣಿನ ಪೋರಿ ಸ್ಟಾರ್ ಹೀರೋನ ಪತ್ನಿಯಾಗಲಿದ್ದಾರೆ.. ಯಾರು ಈ ಚೆಲುವೆ?
ಹೀಗಾಗಿ ಕನ್ನಡ ಹಾಗೂ ತೆಲುಗು ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಜ್ಯೋತಿ ರೈ ಬಿಗ್ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ ಎಂದು ವರದಿಯಾಗಿದೆ. ಸೀಸನ್ 8 ಪ್ರಾರಂಭವಾಗುವ ಮೊದಲು ಜ್ಯೋತಿ ರೈ ಅವರನ್ನು ಸಂಪರ್ಕಿಸಲಾಗಿತ್ತಂತೆ. ಆದರೆ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಕಾರಣ ಸಾಮಾನ್ಯ ಸ್ಪರ್ಧಿಯಾಗಿ ಮನೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಬಾಕಿ ಉಳಿದಿರುವ ಶೂಟಿಂಗ್ ಮುಗಿಸಿದ ನಂತರವೇ ಬಿಗ್ ಬಾಸ್ ಮನೆಗೆ ಪ್ರವೇಶಿಸುವುದಾಗಿ ಹೇಳಿದ್ದರಂತೆ. ಹೀಗಾಗಿ ಬಿಗ್ಬಾಸ್ ತಂಡ ಅವರನ್ನು ವೈಲ್ಡ್ ಕಾರ್ಡ್ ಪ್ರವೇಶಕ್ಕೆ ಅವಕಾಶ ನೀಡಿದ್ದಾರಂತೆ. ನಟಿ ಕೂಡ ಇದಕ್ಕೆ ಒಪ್ಪಿಕೊಂಡಿದ್ದಾರೆ. ಇನ್ನೂ ಎಲ್ಲವೂ ಅಂದುಕೊಂಡಂತೆ ಆದರೆ ನಾಲ್ಕನೇ ಅಥವಾ ಐದನೇ ವಾರದಲ್ಲಿ ಎಂಟ್ರಿ ಕೊಡಬಹುದು ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ