ಜೂ.1ರಂದು ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟಿದ್ದ ಫೇಮಸ್ ಜೋಡಿ
ಅದ್ಭುತ ನಟನೆಯ ಮೂಲಕವೇ ಫ್ಯಾನ್ಸ್ ಗಳಿಸಿಕೊಂಡ ನಟಿ ನೇಹಾ
ಶಕುಂತಲೆ ಆಗಿರೋ ಫೋಟೋ ನೋಡಿ ಫ್ಯಾನ್ಸ್ ಹೇಳಿದ್ದೇನು ಗೊತ್ತಾ?
ಕನ್ನಡ ಕಿರುತೆರೆಯಲ್ಲಿ ಗೊಂಬೆ, ಬಿಗ್ಬಾಸ್ ಬೆಡಗಿ ನೇಹಾ ಗೌಡ ಮನೆಯಲ್ಲಿ ಸಂತಸದ ಮನೆ ಮಾಡಿದೆ. ಇನ್ನೂ ಕೆಲವೇ ದಿನಗಳಲ್ಲಿ ನೇಹಾ ಗೌಡ ದಂಪತಿ ಮನೆಗೆ ಹೊಸ ಅತಿಥಿ ಆಗಮನವಾಗಲಿದೆ. ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ ಜೂನ್ 1ರಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದರು. ಸದ್ಯ ನೇಹಾ ಗೌಡ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದೆ.
ಇದನ್ನೂ ಓದಿ: ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ತಾರೆಯರ ಬಳಗ; ಯಾರೆಲ್ಲಾ ಬಂದಿದ್ರು? ಫೋಟೋಗಳು ಇಲ್ಲಿವೆ ನೋಡಿ!
ಹೌದು, ನಟಿ ನೇಹಾ ಗೌಡ ಅವರು ಲಕ್ಷ್ಮೀ ಬಾರಮ್ಮ ಸೀರಿಯಲ್‌ನಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು. ಗೊಂಬೆ ಪಾತ್ರದ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ನಟಿ ನೇಹಾ ಗೌಡ ಹಾಗೂ ಚಂದನ್ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಚಂದನ್ ಗೌಡ ಅವರು ಕಲರ್ಸ್ ಕನ್ನಡದಲ್ಲಿ ಮೂಡಿ ಬರುತ್ತಿರೋ ಅಂತರಪಟ ಸೀರಿಯಲ್‌ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
View this post on Instagram
ಸದ್ಯ ನೇಹಾ ಗೌಡ ವಿಶೇಷವಾದ ಬೇಬಿ ಬಂಪ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋವನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋದಲ್ಲಿ ನೇಹಾ ಗೌಡ ಬಿಳಿ ಬಣ್ಣದ ಸೀರೆಯಲ್ಲಿ ಧರಿಸಿಕೊಂಡಿದ್ದಾರೆ. ಕೈಯಲ್ಲಿ ಕಮಲವನ್ನು ಇಟ್ಟುಕೊಂಡು ಫೋಟೋಗೆ ಶಕುಂತಲೆ ರೀತಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನು ನೋಡಿದ ಅಭಿಮಾಗಳು ಹಾಗೂ ನೇಹಾ ಗೌಡ ಸ್ನೇಹಿತರು ಶುಭ ಹಾರೈಸಿದ್ದಾರೆ. ಬಿಗ್ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಉರುಡುಗ ಅತ್ಯಂತ ಸುಂದರ ಅಂತ ಕಾಮೆಂಟ್ ಹಾಕಿದ್ದಾರೆ. ನಟಿ ಚಂದನಾ ತುಂಬಾ ಚೆನ್ನಾಗಿದೆ, ನಟಿ ಕೃಷಿ ತಾಪಂಡ ಎಷ್ಟೊಂದು ಸ್ವಪ್ನಮಯ, ಶ್ವೇತಾ ಆರ್ ಪ್ರಸಾದ್ ತುಂಬಾ ಸುಂದರವಾಗಿದೆ ಅಂತೆಲ್ಲಾ ಕಾಮೆಂಟ್ಸ್ ಹಾಕಿದ್ದಾರೆ .
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ