/newsfirstlive-kannada/media/post_attachments/wp-content/uploads/2023/08/upendra-4-1.jpg)
ಬೆಂಗಳೂರು: ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಉಗ್ರರಿಗೆ ನೆರವು ನೀಡಿದ್ದ ಓವರ್ ಗ್ರೌಂಡ್ ವರ್ಕರ್ ಆತ್ಮಹತ್ಯೆ, ಭದ್ರತಾಪಡೆ ಕಣ್ಮುಂದೆಯೇ ನದಿಗೆ ಹಾರಿದ
ನಟ ಉಪೇಂದ್ರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಅಂತಾ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ