ಕನ್ನಡತಿ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದ ನಟ
ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ ‘ಕನ್ನಡತಿ’ ಹೀರೋ..!
ಕಿರಣ್ ರಾಜ್ ನಟನೆಯ ರಾನಿ ಚಿತ್ರದ ಟ್ರೇಲರ್ ರಿಲೀಸ್
ಕನ್ನಡ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಟಾಪ್ ಲಿಸ್ಟ್ನಲ್ಲಿ ಬರೋದು ಅಂದರೆ ನಮ್ಮ ಕಿರಣ್ ರಾಜ್. ಕನ್ನಡತಿ ಧಾರಾವಾಹಿಯ ಮೂಲಕ ಇಡೀ ಕರುನಾಡ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಸೀರಿಯಲ್ ಮುಕ್ತಾಯದ ಬಳಿಕ ಬೆಳ್ಳಿ ತೆರೆ ಕಡೆ ಮುಖ ಮಾಡಿದ್ದಾರೆ ಕನ್ನಡತಿ ಹೀರೋ. ಇದೀಗ ನಟ ಕಿರಣ್ ರಾಜ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
ಇನ್ನು, ನಿನ್ನೆಯಷ್ಟೆ ಕಿರಣ್ ರಾಜ್ ತಮ್ಮ ಬರ್ತ್ ಡೇಯನ್ನ ಸಿಂಪಲ್ ಆ್ಯಂಡ್ ಎಲಿಗೆಂಟ್ ಆಗಿ ಆಚರಿಸಿಕೊಂಡಿದ್ದಾರೆ. ಫ್ಯಾಮಿಲಿ ಆ್ಯಂಡ್ ಫ್ರೆಂಡ್ಸ್ ಜೊತೆ ಕೇಕ್ ಕತ್ತರಿಸೋ ಮೂಲಕ ತಮ್ಮ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಅಪರೂಪದ ಕ್ಷಣಗಳಿಗೆ ಕಿರಣ್ ರಾಜ್ ತುಂಬಾ ಆಭಾರಿ ಎಂದು ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಸದ್ಯ ನಟ ಕಿರಣ್ ರಾಜ್ ನಟನೆಯ ರಾನಿ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಫ್ಯಾನ್ಸ್ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ಯಾಂಗ್ಸ್ಟರ್ ಕಥೆಯಲ್ಲಿ ಡಾನ್ ಪಾತ್ರದಲ್ಲಿ ನಟಿಸಿರುವ ಕಿರಣ್ ರಾಜ್ ಜಬರ್ದಸ್ತ್ ಆ್ಯಕ್ಷನ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇನ್ನು ಗುರುತೇಜ್ ಶೆಟ್ಟಿ ಈ ಚಿತ್ರ ನಿರ್ದೇಶಿಸಿದ್ದು, ರವಿಶಂಕರ್, ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಸಮೀಕ್ಷಾ ಈ ಚಿತ್ರದ ನಾಯಕಿಯಾಗಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ