ಆಗಸ್ಟ್ 21ನೇ ತಾರೀನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ
ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್ನ್ಯೂಸ್
ಯಾವಾಗ ಯಾವ ಸಬ್ಜೆಕ್ಟ್? ಫ್ರೀ ಟ್ರಾವೆಲ್ಗೆ ಏನು ಮಾಡಬೇಕು?
ಬೆಂಗಳೂರು: ಇದೇ ಸೋಮವಾರ ಆಗಸ್ಟ್ 21ನೇ ತಾರೀಕಿನಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಗುಡ್ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೆಎಸ್‌ಆರ್‌ಟಿಸಿ ಆದೇಶಿಸಿದೆ. ಈ ಬೆನ್ನಲ್ಲೇ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.
ಈ ಬಗ್ಗೆ ಆದೇಶ ಹೊರಡಿಸಿರೋ ಸಾರಿಗೆ ಇಲಾಖೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಾಗಿ ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯೋ ಎಲ್ಲಾ ವಿದ್ಯಾರ್ಥಿಗಳಿಗೆ ಆಗಸ್ಟ್ 21ನೇ ತಾರೀಕಿನಿಂದ ಸೆಪ್ಟೆಂಬರ್ 2ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಹುದು. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಎರಡು ಬಸ್ಗಳಲ್ಲೂ ಫ್ರೀ ಆಗಿ ಟ್ರಾವೆಲ್ ಮಾಡಬಹುದು ಎಂದು ತಿಳಿಸಿದೆ.
ಪರೀಕ್ಷೆಯ ವೇಳಾಪಟ್ಟಿ ಹೀಗಿದೆ..!
ಆಗಸ್ಟ್ 21- ಕನ್ನಡ, ಅರೇಬಿಕ್
ಆಗಸ್ಟ್ 22- ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್
ಆಗಸ್ಟ್ 23- ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಆಗಸ್ಟ್ 24- ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್
ಆಗಸ್ಟ್ 25- ಇತಿಹಾಸ, ಸ್ಟಾಟಸ್ಟಿಕ್ಸ್
ಆಗಸ್ಟ್ 26- ಇನರ್ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇಸ್, ಬ್ಯೂಟಿ ಆಂಡ್ ವೆಲ್ನೆಸ್
ಆಗಸ್ಟ್ 28- ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್
ಆಗಸ್ಟ್ 29- ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್
ಆಗಸ್ಟ್ 30- ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್
ಆಗಸ್ಟ್ 31- ಹಿಂದಿ
ಸೆಪ್ಟೆಂಬರ್ 1- ಎಕನಾಮಿಕ್ಸ್, ಬಯಾಲಜಿ
ಸೆಪ್ಟೆಂಬರ್ 2- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ