14ನೇ ಬಾರಿಗೆ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶೇ.3ರ ಬಡ್ಡಿದರದಲ್ಲಿ ಮಧ್ಯಮಾವಧಿಯ ಸಾಲದ ಮಿತಿ ಹೆಚ್ಚಳ
ಶೇ.3ರ ಬಡ್ಡಿದರದಲ್ಲಿ ದೀರ್ಘಾವಧಿ ಸಾಲದ ಮಿತಿ 15 ಲಕ್ಷದವರೆಗೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು 14ನೇ ಬಾರಿಗೆ ಕರ್ನಾಟಕ ರಾಜ್ಯದ ಬಜೆಟ್ ಮಂಡನೆ ಮಾಡಿದರು. ಅನ್ನದಾತನಿಗೆ ಸಾಲ ಸೌಲಭ್ಯದ ಬಗ್ಗೆ ಮಹತ್ವದ ಘೋಷಣೆ ಮಾಡಿದರು.
ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 5 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಿದ್ದಾರೆ. ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಿದ್ದಾರೆ.
ಅದೇ ರೀತಿ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಒತ್ತು ನೀಡಲಾಗಿದೆ. ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕೊಡಲಾಗುತ್ತದೆ. ಇನ್ನು ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿಗೆ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ.
ಅನ್ನದಾತನಿಗೆ ಸಾಲ ಸೌಲಭ್ಯ
•ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 5 ಲಕ್ಷ ರೂ. ಗಳಿಗೆ ಹೆಚ್ಚಳ.•ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ.#KarnatakaBudget2023 #ಕರ್ನಾಟಕಬಜೆಟ್ #ಜನಸಾಮಾನ್ಯರಬಜೆಟ್ pic.twitter.com/sqT7a6UbT7
— CM of Karnataka (@CMofKarnataka) July 7, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ