newsfirstkannada.com

Budget highlights: ಮಂಗಳೂರಿನ ಗುರುಪುರು, ನೇತ್ರಾವತಿ ನದಿಗಳಲ್ಲಿ ‘ಜಲಮೆಟ್ರೋ ಸೇವೆ’

Share :

Published February 16, 2024 at 12:08pm

Update February 16, 2024 at 1:00pm

    ಸಾಗರ ಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಆದ್ಯತೆ

    ಮಂಗಳೂರಿನ ಗುರುಪುರು, ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆ

    ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸಲು ಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿಯ ಬಜೆಟ್​ ಗಾತ್ರವು 3, 71, 383 ಕೋಟಿ ರೂಪಾಯಿ ಆಗಿದೆ. ಶಿಕ್ಷಣ ಇಲಾಖೆಗೆ 44,422 ಕೋಟಿ ರೂಪಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 34,406 ಕೋಟಿ, ಇಂಧನ ಇಲಾಖೆ 23,159 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  21,160 ಕೋಟಿ, ನೀರಾವರಿ ಇಲಾಖೆಗೆ 19,179 ಕೋಟಿ, ನಗರಾಭಿವೃದ್ಧಿ ಮತ್ತಯ ವಸತಿ 18,155 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ಸದ್ಯ ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್​ನ ಹೈಲೈಟ್ಸ್ ಇಲ್ಲಿದೆ.

ಇದನ್ನೂ ಓದಿ: Karnataka Budget: ಸ್ಪೋರ್ಟ್ಸ್ ಸಿಟಿ, ನಮ್ಮ ಮಿಲೆಟ್‌, ಆಹಾರ ಪಾರ್ಕ್‌: ರಾಜ್ಯ ಬಜೆಟ್​​ನ ಹೈಲೈಟ್ಸ್​ ಇಲ್ಲಿದೆ

ಇದನ್ನೂ ಓದಿ: Karnataka Budget Highlights: ‘ಕೃಷಿ ಭಾಗ್ಯ’ ಮರು ಜಾರಿ, ಗ್ರಾಮೀಣ ಪ್ರದೇಶದಲ್ಲಿ ‘ಕೆಫೆ ಸಂಜೀವಿನಿ’ ಘೋಷಣೆ

ಕರ್ನಾಟಕ ಬಜೆಟ್ ಹೈಲೈಟ್ಸ್

  • 15 ಬಾರಿ ಬಜೆಟ್ ಮಂಡಿಸಿ ವಿಶೇಷ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ
  • ಈ ಬಾರಿಯ ಬಜೆಟ್ ಗಾತ್ರ 3, 71, 383 ಕೋಟಿ ರೂಪಾಯಿ

ಬಂದರು ಮತ್ತು ಒಳನಾಡು

  • ಪ್ರಗತಿ ಮೇಲ್ವಿಚಾರಣೆ, ಅಂತರ್ ಇಲಾಖಾ ತೊಡಕು ಬಗೆಹರಿಸಲು ಕ್ರಮ
  • ರಾಜ್ಯದಲ್ಲಿ ಮೂಲ ಸೌಕರ್ಯ ಯೋಜನೆಗಳ ಪ್ರಗತಿಗೆ ಪ್ರತ್ಯೇಕ ಘಟಕ
  • ಮುಖ್ಯಮಂತ್ರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕಗಳ ಸ್ಥಾಪಿಸಲಾಗುತ್ತದೆ
  • ರಾಜ್ಯದ 320 ಕಿ.ಮೀಟರ್ ಉದ್ದದ ಕರಾವಳಿ ತೀರಗಳ ಸಮರ್ಪಕ ಬಳಕೆ
  • ಬಂದರು ಮತ್ತು ರೈಲುಗಳು ವಿಮಾನ ಸಂಪರ್ಕವನ್ನ ಒದಗಿಸಲಾಗುತ್ತದೆ
  • ಕೆಲವು ವರ್ಷಗಳಲ್ಲಿ ಅಂದಾಜು 20 ಸಾವಿರ ಕೋಟಿ ಹೂಡಿಕೆಯ ಗುರಿ
  • ಸಮುದ್ರ ಸಾರಿಗೆಸ ಸರಕು ಸಾಗಣೆ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ
  • ರಾಜ್ಯದ ಜಲ ಸಾರಿಗೆ ಮೂಲಸೌಕರ್ಯಗಳ ಅಭಿವೃದ್ದಿಗೆ ಹೂಡಿಕೆ
  • ಖಾಸಗಿ ಹೂಡಿಕೆಗಳನ್ನ ಆಕರ್ಷಿಸಲು ಕರ್ನಾಟಕ ಜಲಸಾರಿಗೆ ಅಭಿವೃದ್ಧಿ
  • ಸಾಗರ ಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಆದ್ಯತೆ
  • ಅಂದಾಜು 1,017 ಕೋಟಿ ವೆಚ್ಚದಲ್ಲಿ 26 ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ
  • ಇನ್ನೂ 1,145 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಯೋಜನಾ ವರದಿ
  • 12 ಕಾಮಗಾರಿಗಳ ವರದಿಗಳನ್ನ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗಿದೆ
  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸರ್ವಋುತು ಬಂದರು
  • 4,200 ಕೋಟಿ ವೆಚ್ಚದಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು
  • ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಎರಡನೇ ಬೃಹತ್ ಬಂದರು
  • ಪಿಪಿಪಿ ಮಾದರಿಯಲ್ಲಿ ಅಂದಾಜು 3,048 ಕೋಟಿ ವೆಚ್ಚದಲ್ಲಿ ಬಂದರು ಅಭಿವೃದ್ಧಿ
  • ಕಾರವಾರ, ಮಲ್ಪೆ, ಹಳೇ ಮಂಗಳೂರು ಬಂದರುಗಳಲ್ಲಿ 4 ಬರ್ತ್ ಅಭಿವೃದ್ಧಿ
  • ಕಾರವಾರ, ಹಳೇ ಮಂಗಳೂರು ಸೇರಿ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ
  • ಉತ್ತರಕನ್ನಡದ ಮಂಕಿಯಲ್ಲಿ ವಿವಿದೋದ್ದೇಶ ಬಂದರು ಅಭಿವೃದ್ಧಿಗೆ ವರದಿ
  • ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿ
  • ಹಳೇ ಮಂಗಳೂರು ಬಂದರಿನಲ್ಲಿ 350 ಮೀ ಉದ್ದದ ಕೋಸ್ಟರ್ ಬರ್ತ್‌
  • 2024-25ರಲ್ಲೇ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್‌ ಮತ್ತು ಬಂದರು
  • ಪ್ರವಾಸೋದ್ಯಮ ಬಂದರು ಅಬಿವೃದ್ಧಿಗೆ ಐಐಟಿ ಮದ್ರಾಸ್ ಸಹಯೋಗ
  • ಮಂಗಳೂರಿನ ಗುರುಪುರು, ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆ

ವಿಮಾನಯಾನ

  • 1600 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ
  • ಮೈಸೂರು ವಿಮಾನನಿಲ್ದಾಣದ ರನ್‌ ವೇ ವಿಸ್ತರಣೆಗೆ ಭೂಸ್ವಾಧೀನ
  • ಭೂ ಸ್ವಾಧೀನಕ್ಕೆ 126 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ
  • ಪ್ರಸಕ್ತ ಸಾಲಿನಲ್ಲಿ 43 ಕೋಟಿ ಬಿಡುಗಡೆ, ಕಾಮಗಾರಿ ಪ್ರಾರಂಭಕ್ಕೆ ಕ್ರಮ
  • ವಿಜಯಪುರದಲ್ಲಿ ವಿಮಾನ ನಿಲ್ದಾಣ ಕಾರ್ಯಾಚರಣೆ ಶೀಘ್ರ ಪ್ರಾರಂಭ
  • ಹಾಸನ ವಿಮಾನನಿಲ್ದಾಣ ಕಾಮಗಾರಿಗೆ 30 ಕೋಟಿ ಬಿಡುಗಡೆ
  • 220 ಕೋಟಿ ವೆಚ್ಚದಲ್ಲಿ ರಾಯಚೂರು ವಿಮಾನ ನಿಲ್ದಾಣಕ್ಕೆ ಅನುದಾನ
  • ಬೆಂಗಳೂರು ಕೆಂಪೇಗೌಡ ವಿಮಾನನಿಲ್ದಾಣದ ಬಳಿ ಸಿಗ್ನೇಚರ್ ಬಿಸಿನೆಸ್ ಪಾರ್ಕ್‌
  • ₹417 ಕೋಟಿ ಯೋಜನಾ ವೆಚ್ಚದಲ್ಲಿ ಸಿಗ್ನೇಚರ್‌ ಬಿಸಿನೆಸ್ ಪಾರ್ಕ್‌

ವಾಣಿಜ್ಯ ಮತ್ತು ಕೈಗಾರಿಕೆ

  • ಮಂಡ್ಯದ ಮೈಶುಗರ್ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ
  • ರಾಜ್ಯದ ಜವಳಿ ಹಾಗೂ ನೇಕಾರಿಕೆ ಅಭಿವೃದ್ಧಿಗೆ ಬಂಡವಾಳ ಹೂಡಿಕೆ
  • ಕಲಬುರಗಿ ಜಿಲ್ಲೆಯ 1000 ಎಕರೆ ಪ್ರದೇಶದಲ್ಲಿ ಮೆಗಾಟೆಕ್ಸ್‌ಟೈಲ್ಸ್‌ ಪಾರ್ಕ್‌
  • 1 ಲಕ್ಷ ಜನರಿಗೆ ನೇರ ಉದ್ಯೋಗ, 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ
  • ಕಿತ್ತೂರು, ಕಲ್ಯಾಣ ಕರ್ನಾಟಕ, ಮೈಸೂರು ಭಾಗದಲ್ಲಿ ಜವಳಿ ಪಾರ್ಕ್‌
  • ಬಳ್ಳಾರಿಯಲ್ಲಿ ಜೀನ್ಸ್‌ ಅಪಾರೆಲ್ ಪಾರ್ಕ್‌ ಅಭಿವೃದ್ಧಿಪಡಿಸಲಾಗುತ್ತದೆ
  • ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸಲು ಕ್ರಮ
  • ಉದ್ದಿಮೆದಾರರ ಮೂಲಸೌಕರ್ಯಕ್ಕಾಗಿ ಜವಳಿ ನೀತಿಯಡಿ ಸಹಾಯಧನ
  • ನಂಜನಗೂಡಿನ ಬದನವಾಳುನಲ್ಲಿ ಖಾದಿ ಚಟುವಟಿಕೆಗಳಿಗೆ ಪ್ರೋತ್ಸಾಹ
  • ಧಾರವಾಡ ಸಮೀಪ 6000 ಎಕರೆ ಜಮೀನಿನಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಒತ್ತು

ಕನ್ನಡ ಮತ್ತು ಸಂಸ್ಕೃತಿ

  • ಬಸವಣ್ಣರನ್ನ ‘ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರದ ಘೋಷಣೆ
  • ಎಲ್ಲಾ ಭಾವಚಿತ್ರಗಳಲ್ಲಿ ‘ಸಾಂಸ್ಕೃತಿಕ ನಾಯಕ’ ಎಂದು ಮುದ್ರಣ
  • ಬಸವನ ಬಾಗೇವಾಡಿ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗುತ್ತದೆ
  • ಕಲಬುರಗಿಯಲ್ಲಿ ವಚನ ಸಂಗ್ರಹಾಲಯವನ್ನ ಸ್ಥಾಪಿಸಲಾಗುತ್ತದೆ
  • ಎಲ್ಲಾ ಕಚೇರಿ, ಅಂಗಡಿ-ಮುಂಗಟ್ಟುಗಳು, ವಾಣಿಜ್ಯೋದ್ಯಮಗಳು
  • ಎಲ್ಲಾ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ
  • ತುಳು, ಕೊಡವ, ಬ್ಯಾರಿ, ಕೊಂಕಣಿ ಭಾಷೆಗಳ ಅಭಿವೃದ್ಧಿಗೆ ಪ್ರೋತ್ಸಾಹ
  • ರಂಗಾಯಣಗಳಿಗೆ ಹೆಚ್ಚಿನ ಅನುದಾನ ನೀಡಿ ಉತ್ತೇಜನ ನೀಡಿಕೆ
  • ಕನಕದಾಸ ಅಧ್ಯಯನ ಕೇಂದ್ರದ ಕಾರ್ಯಗಾರಗಳಿಗೆ ₹1 ಕೋಟಿ
  • ಮಾಜಿ ಸಿಎಂ ಎಸ್. ಬಂಗಾರಪ್ಪನವರ ಸ್ಮಾರಕವನ್ನ ನಿರ್ಮಾಣ

ಪಶುಸಂಗೋಪನೆ

  • ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮುಂದುವರಿಕೆ
  • 10 ಸಾವಿರ ಫಲಾನುಭವಿಗಳಿಗೆ ಸಹಾಯಧನ ನೀಡಿಕೆ
  • ಹಸು, ಎಮ್ಮೆ ಖರೀದಿಸುವ ಮಹಿಳೆಯರಿಗೆ ಸಹಾಯ ಧನ
  • ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮಹಿಳೆಯರಿಗೆ ನೆರವು
  • ಸರ್ಕಾರದಿಂದ ಶೇ.6 ರಷ್ಟು ಬಡ್ಡಿ ಸಹಾಯ ಧನ ನೀಡಲಾಗುತ್ತದೆ
  • ಹಂದಿ, ಕೋಳಿ ಸಾಕಾಣಿಕೆ ಪ್ರೋತ್ಸಾಹಕ್ಕೆ ರೈತರಿಗೆ ತರಬೇತಿ
  • 20 ತಾಲೂಕಿನ ಪಶು ಆಸ್ಪತ್ರೆಗಳನ್ನ ಪಾಲಿಕ್ಲಿನಿಕ್ ಆಗಿ ಮೇಲ್ದರ್ಜೆಗೆ
  • ಪಾಲಿಕ್ಲಿನಿಕ್ ಆಗಿ ಮೇಲ್ದರ್ಜೆಗೇರಿಸಲು ₹10 ಕೋಟಿ ನೀಡಿಕೆ
  • 200 ಪಶುವೈದ್ಯ ಸಂಸ್ಥೆಗಳಿಗೆ ನೂತನ ಕಟ್ಟಡ ನಿರ್ಮಾಣಕ್ಕೆ 100 ಕೋಟಿ
  • ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲಾಗುತ್ತದೆ
  • ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಕುರಿ-ಮೇಕೆಗೆ ಲಸಿಕೆ

ಮೀನುಗಾರಿಕೆ

  • ಮೀನುಗಾರಿಕೆಗೆ 3000 ಸಾವಿರ ಕೋಟಿ ಯೋಜನೆಗಳ ಅನುಷ್ಠಾನ
  • ಹೊನ್ನವರ ತಾಲೂಕಿನ ಮೀನುಗಾರಿಕಾ ಸಂಶೋಧನಾ ಕೇಂದ್ರ ಸ್ಥಾಪನೆ
  • ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆಯ ಸ್ಥಾಪನೆ
  • ಮುರುಡೇಶ್ವರದಲ್ಲಿ ಮೀನುಗಾರಿಕೆ ಹೊರ ಬಂದರು ನಿರ್ಮಾಣ
  • ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ
  • ಕರಾವಳಿ ಮೀನುಗಾರರ ಪರಿಹಾರ ಮೊತ್ತ ₹3 ಸಾವಿರಕ್ಕೆ ಹೆಚ್ಚಳ
  • ₹1500 ರಿಂದ ₹3000 ಸಾವಿರಕ್ಕೆ ಪರಿಹಾರದ ಮೊತ್ತ ಹೆಚ್ಚಳ
  • ಪ್ರಪ್ರಥಮ ಸಮುದ್ರ ಆ್ಯಂಬುಲೆನ್ಸ್‌ 7 ಕೋಟಿ ವೆಚ್ಚದಲ್ಲಿ ಖರೀದಿ
  • ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ಅಪಘಾತಕ್ಕೀಡಾದಾಗ ರಕ್ಷಣೆ
  • 10,000 ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ
  • 16 ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣ
  • ನಬಾರ್ಡ್ ಸಹಯೋಗದಲ್ಲಿ 20 ಕೋಟಿ ವೆಚ್ಚದಲ್ಲಿ ಉನ್ನತೀಕರಣ
  • ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗದಲ್ಲಿ ಮೀನುಗಾರಿಕೆಗೆ 6 ಕೋಟಿ ವೆಚ್ಚ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Budget highlights: ಮಂಗಳೂರಿನ ಗುರುಪುರು, ನೇತ್ರಾವತಿ ನದಿಗಳಲ್ಲಿ ‘ಜಲಮೆಟ್ರೋ ಸೇವೆ’

https://newsfirstlive.com/wp-content/uploads/2024/02/water-Metro.jpg

Load More