ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು
ಚಿಕ್ಕಬಳ್ಳಾಪುರ ತಾಲೂಕಿನಲ್ಲಿನ ವಿಶ್ವ ವಿಖ್ಯಾತ ನಂದಿಗಿರಿಧಾಮ
ವಾರದ ಕೊನೆ ದಿನ ಬಂದರೆ ಸಾಕು ನಂದಿಗಿರಿಧಾಮ ಹೌಸ್ ಫುಲ್
ಚಿಕ್ಕಬಳ್ಳಾಪುರ: ವಾರದ ಕೊನೆ ದಿನ ಬಂದರೇ ಸಾಕು ವಿಶ್ವ ವಿಖ್ಯಾತ ನಂದಿಗಿರಿಧಾಮದ ಜನರಿಂದ ತುಂಬಿ ಹೋಗುತ್ತದೆ. ಇದರಿಂದ ವಾಹನಗಳ ದಟ್ಟಣೆಯು ಕೂಡ ಹೆಚ್ಚಾಗುವುದು ಸಾಮಾನ್ಯವಾಗಿ ಬಿಟ್ಟಿದೆ.
ವೀಕೆಂಡ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ನಂದಿಗಿರಿಧಾಮಕ್ಕೆ ದೊಡ್ಡ ಪ್ರಮಾಣದಲ್ಲಿ ಜನ ಸಾಗರವೇ ಹರಿದು ಬಂದಿದೆ. ಇಂದು ಬೆಳಗಿನ ಜಾವಾ 5 ಗಂಟೆಯಿಂದಲೇ ಜನರು ಬರುವುದಕ್ಕೆ ಪ್ರಾರಂಭಿಸಿದ್ದಾರೆ. ಇದರಿಂದ ಕೆಲ ಸಮಯ ಟ್ರಾಫಿಕ್ ಸಮಸ್ಯೆ ಕೂಡ ಆಗಿತ್ತು. ಬೆಳಗ್ಗೆ 6 ಗಂಟೆಗೆ ಪಾರ್ಕಿಂಗ್ ಹೌಸ್ಫುಲ್ ಆಗಿದೆ. ಹೀಗಾಗಿ ಜನರು ತಮ್ಮ ವಾಹನಗಳನ್ನು ನಿಲ್ಲಿಸಲು ಕೆಲ ಸಮಯ ಪರದಾಡುವ ಪರಿಸ್ಥಿತಿ ಎದುರಾಯಿತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ