ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

author-image
Ganesh
Updated On
ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Advertisment
  • ಕಡೂರು ತಾಲೂಕಿನ ಹೇಮಗಿರಿ ಬಳಿ ಸಂಭವಿಸಿದ ದುರ್ಘಟನೆ
  • ಅಪಘಾತದಿಂದ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ
  • ಈ ತಪ್ಪಿನಿಂದಾಗಿ ಮಾಧುಸ್ವಾಮಿ ಕಾರು ಅಪಘಾತ ಆಗಿದೆ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೆ ಒಳಗಾಗಿದೆ.

ಕಡೂರು ತಾಲೂಕಿನ ಹೇಮಗಿರಿ ಬಳಿ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಾಧುಸ್ವಾಮಿ ಹಾಗೂ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಈ ಮಾತು ಕೇಳಿ ದಿನೇಶ್ ಕಾರ್ತಿಕ್​ರ ಅಭಿಮಾನಿಗಳು ಫುಲ್ ಖುಷ್..! ಇದು DK ಮನದಾಳ

publive-image

ಒನ್ ವೇಯಲ್ಲಿ ಬರುತ್ತಿದ್ದ ಗೂಡ್ಸ್ ವಾಹನ ತಪ್ಪಿಸಲು ಹೋಗಿ ಕಾರು ಅಪಘಾತಕ್ಕೆ ಒಳಗಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಹೊಡೆತಕ್ಕೆ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತ ಹಿನ್ನೆಲೆಯಲ್ಲಿ ಕೆಲ ಕಾಲ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment