newsfirstkannada.com

ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Share :

Published April 22, 2024 at 11:27am

Update April 22, 2024 at 11:30am

  ಕಡೂರು ತಾಲೂಕಿನ ಹೇಮಗಿರಿ ಬಳಿ ಸಂಭವಿಸಿದ ದುರ್ಘಟನೆ

  ಅಪಘಾತದಿಂದ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ

  ಈ ತಪ್ಪಿನಿಂದಾಗಿ ಮಾಧುಸ್ವಾಮಿ ಕಾರು ಅಪಘಾತ ಆಗಿದೆ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೆ ಒಳಗಾಗಿದೆ.

ಕಡೂರು ತಾಲೂಕಿನ ಹೇಮಗಿರಿ ಬಳಿ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಾಧುಸ್ವಾಮಿ ಹಾಗೂ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಈ ಮಾತು ಕೇಳಿ ದಿನೇಶ್ ಕಾರ್ತಿಕ್​ರ ಅಭಿಮಾನಿಗಳು ಫುಲ್ ಖುಷ್..! ಇದು DK ಮನದಾಳ

ಒನ್ ವೇಯಲ್ಲಿ ಬರುತ್ತಿದ್ದ ಗೂಡ್ಸ್ ವಾಹನ ತಪ್ಪಿಸಲು ಹೋಗಿ ಕಾರು ಅಪಘಾತಕ್ಕೆ ಒಳಗಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಹೊಡೆತಕ್ಕೆ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತ ಹಿನ್ನೆಲೆಯಲ್ಲಿ ಕೆಲ ಕಾಲ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

https://newsfirstlive.com/wp-content/uploads/2024/04/CAR-ACCIDENT-1.jpg

Load More