ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪ
ಮಾಜಿ ಸಚಿವ ನಾಗೇಂದ್ರ ಅವರ ಪತ್ನಿ ಮಂಜುಳಾ ಇ.ಡಿ ವಶಕ್ಕೆ
ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು
ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆ ಚುರುಕಾಗಿದೆ. ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿದ ಬಳಿಕ ಜಾರಿ ನಿರ್ದೇಶನಾಲಯ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ED ಕಸ್ಟಡಿಗೆ.. 13 ಮಂದಿ ಅರೆಸ್ಟ್, ಎಲ್ಲಿದ್ದಾರೆ ಇನ್ನೂ 8 ಆರೋಪಿಗಳು..?
ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ನಾಗೇಂದ್ರ ಅವರ ನಿವಾಸಕ್ಕೆ ವಶಕ್ಕೆ ಪಡೆದಿರುವ ಇ.ಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ ಈ ಕ್ರಮ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ