newsfirstkannada.com

BREAKING: ಕಾಂಗ್ರೆಸ್ ಪಕ್ಷ ಬಿಡ್ತಾರಾ ಜಗದೀಶ್ ಶೆಟ್ಟರ್‌? ದೆಹಲಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ

Share :

Published January 25, 2024 at 12:22pm

Update January 25, 2024 at 12:31pm

    ದೆಹಲಿಯಲ್ಲಿ ಅಚ್ಚರಿ ಮೂಡಿಸಿದ ಜಗದೀಶ್ ಶೆಟ್ಟರ್ ರಾಜಕೀಯ ನಡೆ

    ಲೋಕಸಭಾ ಚುನಾವಣೆಗಾಗಿ ರಿವರ್ಸ್ ಆಪರೇಷನ್ ಶುರು ಮಾಡಿದ್ಯಾ ಬಿಜೆಪಿ?

    ಬಿ.ಎಸ್‌ ಯಡಿಯೂರಪ್ಪ, ಬಿವೈ ವಿಜಯೇಂದ್ರ ಕೂಡ ದೆಹಲಿಗೆ ಆಗಮನ

ನವದೆಹಲಿ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಭೇಟಿಯಾಗಿರುವ ಇಬ್ಬರೂ ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹಿನ್ನೆಡೆ ಆಗದಂತೆ ತಡೆಯಲು ಜಗದೀಶ್‌ ಶೆಟ್ಟರ್ ಅವರನ್ನು ಬಿಜೆಪಿಗೆ ಸೆಳೆಯಲು ಯತ್ನ ನಡೆದಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದ ಆಪರೇಷನ್ ಹಸ್ತಕ್ಕೆ ರಿವರ್ಸ್ ಆಪರೇಷನ್‌ ನಡೆದಿರುವ ಸುಳಿವು ಸಿಕ್ಕಿದೆ.

ಇದನ್ನೂ ಓದಿ: ದಳಪತಿ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಮಾಸ್ಟರ್​ ಪ್ಲಾನ್.. ಶೆಟ್ಟರ್ ಮುಂದೆ ಬಿಗ್ ಆಫರ್..!

2023ರ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್‌ರನ್ನು ಮತ್ತೆ ಬಿಜೆಪಿಗೆ ಕರೆ ತರಲು ಅಮಿತ್ ಶಾ ಮಾತುಕತೆ ನಡೆಸಿರೋ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕಾಂಗ್ರೆಸ್ ಪಕ್ಷ ಬಿಡ್ತಾರಾ ಜಗದೀಶ್ ಶೆಟ್ಟರ್‌? ದೆಹಲಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ

https://newsfirstlive.com/wp-content/uploads/2023/09/Jagadish-Shettar.jpg

Load More