newsfirstkannada.com

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿ ಬಿಸಿಯೂಟ ನೀಡಲು ಸರ್ಕಾರ ಆದೇಶ.. ನಾಳೆಯಿಂದ ಪರೀಕ್ಷೆ ಪ್ರಾರಂಭ

Share :

Published March 24, 2024 at 2:14pm

    ನಾಳೆಯಿಂದ ಎಸ್​ಎಸ್​ಎಲ್​ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆ

    ಮಾರ್ಚ್​ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿದೆ ಪರೀಕ್ಷೆ

    ಮಧ್ಯಾಹ್ನ ಬಿಸಿಯೂಟವನ್ನು ಪೂರೈಕೆ ಮಾಡಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಎಸ್​ಎಸ್​ಎಲ್​ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಸಿಯೂಟ ನೀಡಲು ಆದೇಶ ಮಾಡಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ದಿನಾಂಕ 25 ರಿಂದ 06ರವರೆಗೆ ಪರೀಕ್ಷೆ ನಡೆಯಲಿದೆ. ಇದ್ರಿಂದ ಏಪ್ರಿಲ್ 10 ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ , 1 ರಿಂದ 10ನೇ ತರಗತಿ ವರೆಗಿನ ಶಾಲಾ ಮಕ್ಕಳಿಗೆ ಪರೀಕ್ಷೆ ನಡೆಯುವ ಸಂದರ್ಭದಲ್ಲಿಯೂ, ಮಧ್ಯಾಹ್ನದ ಬಿಸಿಯೂಟವನ್ನು ಪೂರೈಕೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: ಕನ್ನಡಿಗನನ್ನು ಕೆಣಕಿದ ರಾಣಾಗೆ ಬಿತ್ತು ಭಾರೀ ತಲೆ ದಂಡ.. ನಿನಗಿದು ಬೇಕಿತ್ತಾ ಮಗನೇ ಎಂದ ಅಪ್ಪಟ ಫ್ಯಾನ್ಸ್

ಮಾತ್ರವಲ್ಲದೇ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಮತ್ತು ನೈರ್ಮಲ್ಯ ಅಂಶಗಳಿಗೆ ಶಾಲಾ ಮುಖ್ಯಸ್ಥರು, ಅಡುಗೆ ಸಿಬ್ಬಂದಿ ,ನಿರ್ವಾಹಕರು, ಆದ್ಯತೆ ನೀಡಿ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಸೂಚಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿ ಬಿಸಿಯೂಟ ನೀಡಲು ಸರ್ಕಾರ ಆದೇಶ.. ನಾಳೆಯಿಂದ ಪರೀಕ್ಷೆ ಪ್ರಾರಂಭ

https://newsfirstlive.com/wp-content/uploads/2024/03/SSLC_CM_1.jpg

Load More