ಈ ಉದ್ಯೋಗಗಳಿಗೆ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು
ಕರ್ನಾಟಕದಲ್ಲಿ ಯಾವ ಜಿಲ್ಲೆಗಳಲ್ಲಿ ಈ ಉದ್ಯೋಗಗಳು ಇವೆ..?
ಅಪ್ಲೇ ಮಾಡುವುದು ಆನ್ಲೈನ್, ಆಫ್ಲೈನ್ ಎನ್ನುವುದು ಇಲ್ಲಿದೆ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (ಕೆಹೆಚ್ಪಿಟಿ) ಇಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇವುಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ಇತರೆ ಮಾಹಿತಿ ಇಲ್ಲಿ ನೀಡಲಾಗಿದೆ.
ಬೇರೆ ಬೇರೆ ವಿಭಾಗಗಳಲ್ಲಿ ವಿವಿಧ ರೀತಿಯ ಉದ್ಯೋಗಗಳನ್ನ ತುಂಬಲಾಗುತ್ತಿದೆ. ಹೀಗಾಗಿ ಅರ್ಜಿ ಸಲ್ಲಿಕೆ ಮಾಡಲು ಬಯಸುವರು ಮಾಹಿತಿಯನ್ನು ಸರಿಯಾಗಿ ಗಮನಿಸಿ ಅರ್ಜಿ ಸಲ್ಲಿಸಬೇಕು. ಇಲ್ಲಿ ನೀಡಿರುವುದು ಮಾತ್ರವಲ್ಲ ಬೇರೆ ಕೆಲಸಗಳು ಇವೆ. ಹೀಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ https://www.khpt.org/work-with-us/ ಗೆ ಭೇಟಿ ನೀಡಿ ಎಲ್ಲ ಮಾಹಿತಿ ತಿಳಿದುಕೊಳ್ಳಿ. ಅಲ್ಲದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: IND vs NZ; ಯುವ ಬ್ಯಾಟರ್ ಸರ್ಫರಾಜ್ ಖಾನ್ ಮೇಲೆ ಬೆಟ್ಟದಷ್ಟು ನಿರೀಕ್ಷೆ.. ಯಾಕೆ ಗೊತ್ತಾ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ