newsfirstkannada.com

ಬರಲಿ ಮಳೆ.. ಹರಿಯಲಿ ಹೊಳೆ.. ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

Share :

Published June 8, 2024 at 9:27am

    ಕೆಆರ್​ಎಸ್​​ ಡ್ಯಾಂನ ಇಂದಿನ ಸಾಂದ್ರತೆ ಎಷ್ಟು ಗೊತ್ತಾ?

    ಒಳ ಹರಿವು ಮತ್ತು ಹೊರ ಹರಿವಿನ ಬಗ್ಗೆ ಇಲ್ಲಿದೆ ಮಾಹಿತಿ

    ಮಳೆಯಿಂದಾಗಿ ರೈತರ ಮುಖದಲ್ಲಿ ಮೂಡಿದ ಮಂದಹಾಸ

ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಕೆರೆ, ಕಟ್ಟೆಗಳು ತುಂಬುತ್ತಿವೆ. ರೈತರಿಗಂತೂ ವರುಣನ ದರ್ಶನದಿಂದ ಸಂತಸ ಮನೆ ಮಾಡಿದೆ. ಕಾರಣ ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದರಿಂದ ಕೃಷ್ಣರಾಜ ಸಾಗರ ಅಣೆಕಟ್ಟಿಗೆ ನೀರು ಬರಲಾರಂಭಿಸಿದೆ. ಈ ವಿಚಾರವಂತೂ ರೈತರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಇದನ್ನೂ ಓದಿ: ಬೈಕ್​ಗೆ ಗುದ್ದಿ ಪಲ್ಟಿ ಹೊಡೆದ ಸರ್ಕಾರಿ ಬಸ್​.. 30 ಅಡಿ ಎತ್ತರಕ್ಕೆ ಹಾರಿ ಪ್ರಾಣಬಿಟ್ಟ ಸವಾರ

ಕಾವೇರಿ ನೀರನ್ನು ನಂಬಿ ಅನೇಕ ಕುಟುಂಬಗಳು ಬದುಕುತ್ತಿವೆ. ಕೃಷಿ, ಕುಡಿಯಲು ಇದೇ ನೀರನ್ನು ನಂಬಿರುವ ಅನೇಕ ಕುಟುಂಬಗಳಿವೆ. ಆದರೆ ಕಳೆದ ವರ್ಷ ಕಾವೇರಿ ನೀರಿನ ಅಭಾವ ಉಂಟಾಗಿತ್ತು. ಆದರೆ ಈ ವರ್ಷದ ವರುಣನ ಅಬ್ಬರ ನೋಡಿದರೆ ಕೆಆರ್​ಎಸ್​ ಬೇಗನೆ ತುಂಬಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಅನ್ನದಾತ’ ರಾಮೋಜಿ ರಾವ್​.. ಕೃಷಿ ಕುಟುಂಬದಿಂದ ಬಂದು ಬಡವರ ಹಸಿವು ನೀಗಿಸಿದ ಪುಣ್ಯಾತ್ಮ

ಇಂದಿನ ಕೆಆರ್‌ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 84.95 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 13.142 ಟಿಎಂಸಿ
ಒಳ ಹರಿವು – 1,423 ಕ್ಯೂಸೆಕ್
ಹೊರ ಹರಿವು – 444 ಕ್ಯೂಸೆಕ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬರಲಿ ಮಳೆ.. ಹರಿಯಲಿ ಹೊಳೆ.. ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

https://newsfirstlive.com/wp-content/uploads/2023/08/KRS-dam.jpg

Load More