ಬಹುತೇಕ ಭರ್ತಿಯಾಗಿದೆ ಕೃಷ್ಣರಾಜ ಸಾಗರ ಜಲಾಶಯ
ನಿನ್ನೆ ಒಳ ಹರಿವಿನ ಪ್ರಮಾಣ 51 ಸಾವಿರ ಕ್ಯೂಸೆಕ್ ಇತ್ತು
ಈಗಾಗಲೇ 123.10 ಅಡಿ ಭರ್ತಿಯಾಗಿ ಕೆಆರ್ಎಸ್ ಡ್ಯಾಂ
ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯ ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ಡ್ಯಾಂನಿಂದ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್ಎಸ್ ಡ್ಯಾಂನ ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನಲ್ಲೂ ಹೆಚ್ಚಳವಾಗಿದೆ. ಸದ್ಯ ಡ್ಯಾಂ ಒಳ ಹರಿವು 70,850 ಕ್ಯೂಸೆಕ್ಗೆ ಏರಿಕೆ ಕಂಡಿದೆ. ನಿನ್ನೆ 51 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಈಗಾಗಲೇ ಡ್ಯಾಂ 123.10 ಅಡಿ ಭರ್ತಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿದೆ.
ಇದನ್ನೂ ಓದಿ: ಸಖತ್ತಾಗಿದೆ.. ಸೂಪರ್ ಆಗಿದೆ! ಸೋಷಿಯಲ್ ಮೀಡಿಯಾದಲ್ಲಿ ಮ್ಯಾಜಿಕ್ ಮಾಡ್ತಿದೆ ‘ದ್ವಾಪರ‘ ಸಾಂಗ್!
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 123.10 ಅಡಿ.
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ.
ಇಂದಿನ ಸಾಮರ್ಥ್ಯ – 47.106 ಟಿಎಂಸಿ
ಒಳ ಹರಿವು – 70,850 ಕ್ಯೂಸೆಕ್
ಹೊರ ಹರಿವು – 52,162 ಕ್ಯೂಸೆಕ್ (ನದಿ, ನಾಲೆ, ಕುಡಿಯುವ ನೀರು ಸೇರಿ)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ