/newsfirstlive-kannada/media/post_attachments/wp-content/uploads/2023/07/Heavy-Rain_Karnataka.jpg)
ರಾಜ್ಯದಲ್ಲಿ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 7ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Rain Effects: ರಣಭೀಕರ ಪ್ರವಾಹಕ್ಕೆ 38 ಮಂದಿ ಬಲಿ, ಮಲೆನಾಡಿನ ಹಲವು ಜಲಪಾತಗಳಿಗೆ ನಿರ್ಬಂಧ
ಚಿಕ್ಕಮಗಳೂರು ಜಿಲ್ಲೆಗೆ ಜುಲೈ 7ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಇದನ್ನೂ ಓದಿ: ದರ್ಶನ್ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯ; ಇಂದೇ ರಿಲೀಸ್ ಆಗ್ತಾರಾ? ಮುಂದಿನ ನಡೆಯೇನು?
ಅಸ್ಸಾಂನ ಮಳೆ ಅವಾಂತರ ಜೋರಾಗಿದೆ. 19 ಜಿಲ್ಲೆಗಳಲ್ಲಿ 6 ಲಕ್ಷ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಪ್ರವಾಹಕ್ಕೆ ಸಿಲುಕಿ 38 ಜನರು ಸಾವನ್ನಪ್ಪಿದ್ದಾರೆ. ಜನಜೀವನ ಅಸ್ತವ್ಯಕ್ತವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ