newsfirstkannada.com

BREAKING: 2024-25ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಆರಂಭ; ಸಿದ್ದು 2.O ಲೆಕ್ಕದಲ್ಲಿ ಏನೇನಿದೆ?

Share :

Published February 16, 2024 at 10:17am

Update February 16, 2024 at 10:25am

    ವಿಧಾನಸೌಧದಲ್ಲಿ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭ

    ಹಣಕಾಸು ಸಚಿವರಾಗಿ 7, ಸಿಎಂ ಆಗಿ 7 ಬಾರಿ ಸಿದ್ದು ಬಜೆಟ್‌ ಮಂಡನೆ

    ದಾಖಲೆಯ 15ನೇ ಬಾರಿಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ

2024-25ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಹಣಕಾಸು ಸಚಿವರಾಗಿ 7 ಬಾರಿ ಹಾಗೂ ಸಿಎಂ ಆಗಿ 7 ಬಾರಿ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಇಂದು ತಮ್ಮ 15ನೇ ಬಜೆಟ್‌ ಅನ್ನು ಮಂಡಿಸುವ ಮೂಲಕ ಹೊಸ ದಾಖಲೆ ಬರೆಯುತ್ತಿದ್ದಾರೆ.

2024-25ನೇ ಸಾಲಿನ ಬಜೆಟ್ ಒಟ್ಟು ಗಾತ್ರ 3,71,383 ಕೋಟಿ ರೂಪಾಯಿ ಆಗಿದ್ದು, ಕಾಂಗ್ರೆಸ್ ಪಕ್ಷದ ಶಾಲು ಧರಿಸಿರುವ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಕಾಂಗ್ರೆಸ್ ಶಾಸಕರು, ಸಚಿವರು ಕೂಡ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದ ಶಾಲು ಧರಿಸಿ ಆಗಮಿಸಿದ್ದಾರೆ.

ಇದನ್ನೂ ಓದಿ: ಬಜೆಟ್ ಮೇಲೆ ಅಪಾರ ನಿರೀಕ್ಷೆ; ಹೊಸ ದಾಖಲೆಗೆ ಮುಂದಾದ ಸಿಎಂ ಸಿದ್ದರಾಮಯ್ಯ..! 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: 2024-25ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಆರಂಭ; ಸಿದ್ದು 2.O ಲೆಕ್ಕದಲ್ಲಿ ಏನೇನಿದೆ?

https://newsfirstlive.com/wp-content/uploads/2024/02/Siddaramaiah-5.jpg

Load More