BPL ಕಾರ್ಡ್ ಬಳಕೆದಾರರ ಆರ್ಥಿಕ ಸ್ಥಿತಿಗತಿ ಸರ್ವೇ
6 ಮಾನದಂಡದ ಆಧಾರದ ಮೇಲೆ ಸರ್ವೇ ಕಾರ್ಯ
BPL ಹೊಂದಿರೋರ ಜೊತೆ 44,62,107 ವೈಟ್ ಬೋರ್ಡ್ ಕಾರು
ಬೆಂಗಳೂರು: ಅರ್ಹತೆ ಇಲ್ಲದಿದ್ದರೂ ಅನ್ನಭಾಗ್ಯ ಪಡೆಯುತ್ತಿದ್ದವರಿಗೆ ಸರ್ಕಾರ ಶಾಕ್ ಕೊಡಲು ಮುಂದಾಗಿದೆ. ಅರ್ಹತೆ ಇಲ್ಲದಿದ್ದರೂ BPL ಕಾರ್ಡ್ ಬಳಕೆದಾರರ ಸದ್ಯದ ಆರ್ಥಿಕ ಸ್ಥಿತಿಗತಿ ಸರ್ವೇಗೆ ಸರ್ಕಾರ ಮುಂದಾಗಿದೆ. ಆಹಾರ ಇಲಾಖೆ 6 ಮಾನದಂಡದ ಆಧಾರದ ಮೇಲೆ ಸರ್ವೇ ಮಾಡಲಿದೆ.
ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು, 3 ಹಕ್ಟೇರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು. ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು. ಯಾವುದೇ ಸರ್ಕಾರಿ ನೌಕರರಾಗಿರಬಾರದು, ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 ಅಡಿ ಇರಬಾರದು. ವಾಣಿಜ್ಯ, ಆದಾಯ ತೆರಿಗೆ, ITR ಪಾವತಿದಾರ ಆಗಿರಬಾರದು ಒಂದು ವೇಳೆ ಈ ರೂಲ್ಸ್ ಬ್ರೇಕ್ ಆಗಿದ್ರೆ ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಆಗಲಿದೆ.
BPL ಕಾರ್ಡ್ ಮಾನದಂಡ ಏನು?
ರಾಜ್ಯ ಸರ್ಕಾರಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಅನ್ನಭಾಗ್ಯ ಯೋಜನೆ ಪಡೆಯುತ್ತಿರೋರಿಗೆ ರಾಜ್ಯದಲ್ಲಿ ಒಟ್ಟು 44,62,107 ವೈಟ್ ಬೋರ್ಡ್ ಕಾರುಗಳಿವೆ. ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ. ಇದೀಗ ಸರ್ವೇ ನಡೆದರೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಮಂದಿಯ BPL ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ