newsfirstkannada.com

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟ

Share :

Published April 15, 2024 at 5:57pm

  2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ

  ಮೇ 15ರಂದು KARTET-2024 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೇ ದಿನ

  ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಅಧಿಕೃತ ಆದೇಶ

ಬೆಂಗಳೂರು: 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಮುಂದಿನ ಜೂನ್ 30ರಂದು (KARTET-2024) ಟಿಇಟಿ ಪರೀಕ್ಷೆ ರಾಜ್ಯಾದ್ಯಂತ ನಡೆಯಲಿದೆ. ಆನ್‌ಲೈನ್‌ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಮೇ 15ರಂದು ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೇ ದಿನವಾಗಿದೆ.

ಇದನ್ನೂ ಓದಿ: PUC ಪರೀಕ್ಷೆಯಲ್ಲಿ ಅವಳಿ ಸಹೋದರಿಯರಿಗೆ ಅಚ್ಚರಿ ಫಲಿತಾಂಶ.. ಇವರ ಮಾರ್ಕ್ಸ್‌ ಕೇಳಿದ್ರೆ ಶಾಕ್ ಆಗ್ತೀರಾ!

ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ತಪ್ಪದೇ ಓದಿ ಅರ್ಥೈಸಿಕೊಂಡು, ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಲು ಸೂಚಿಸಲಾಗಿದೆ. ಆನ್‌ಲೈನ್‌ನಲ್ಲಿ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು https://schooleducation.Karnataka.gov.in ನಲ್ಲಿ ಅವಕಾಶವಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟ

https://newsfirstlive.com/wp-content/uploads/2023/08/Government-School.jpg

Load More