ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್
ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್ನಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾಗಿರುವ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ಚಾಮರಾಜನಗರರದಲ್ಲೂ ಸಾಧಾರಣ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ