newsfirstkannada.com

Breaking News: ಕರ್ಪೂರಿ ಠಾಕೂರ್​​ಗೆ ಮರಣೋತ್ತರ ‘ಭಾರತ ರತ್ನ’ ಘೋಷಣೆ

Share :

Published January 24, 2024 at 6:28am

    ಹಿಂದೂಳಿದ ವರ್ಗಗಳ ಹಿತರಕ್ಷಣೆಯ ಪ್ರತಿಪಾದಕರಾಗಿದ್ದ ಠಾಕೂರ್​​

    ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ

    ಠಾಕೂರ್ ಜನ್ಮಸ್ಥಳದಲ್ಲಿ ಸಿಹಿಹಂಚಿ ಸಂಭ್ರಮಿಸಿದ ಕುಟುಂಬಸ್ಥರು

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುತ್ತಿದೆ.

ಇಂದು ಕರ್ಪೂರಿ ಠಾಕೂರ್ ಅವರ 100ನೇ ಜನ್ಮ ವರ್ಷಾಚರಣೆ ಆಚರಿಸಲಾಗುತ್ತಿದ್ದು, ಬಿಹಾರದಲ್ಲಿ ಸಂಭ್ರಮ ಮನೆಮಾಡಿದೆ. ಬಿಹಾರದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಸಮಾಜವಾದಿ ಐಕಾನ್ ಕರ್ಪೂರಿ ಠಾಕೂರ್​ಗೆ ಭಾರತ ರತ್ನ ನೀಡಿರುವುದಕ್ಕೆ ದೇಶದೆಲ್ಲೆಡೆ ಪ್ರಶಂಸೆಗಳು ಹರಿದು ಬರ್ತಿದೆ.

ಕರ್ಪೂರಿ ಠಾಕೂರ್ ಜನ್ಮಸ್ಥಳವಾದ ಸಮಸ್ತಿಪುರದಲ್ಲಿ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಸಮಾನತೆ ಮತ್ತು ಸಬಲೀಕರಣದ ಧೀಮಂತ ನಾಯಕರೆನಿಸಿದ್ದ ಕರ್ಪೂರಿ ಠಾಕೂರ್​ಗೆ ಭಾರತ ರತ್ನ ನೀಡಿರುವುದು ಸಂತಸವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಕರ್ಪೂರಿ ಠಾಕೂರ್​​ಗೆ ಮರಣೋತ್ತರ ‘ಭಾರತ ರತ್ನ’ ಘೋಷಣೆ

https://newsfirstlive.com/wp-content/uploads/2024/01/Karpoori-Thakur.jpg

Load More