ಕೋಲಾರ ಜನತೆಯನ್ನು ಬೆಚ್ಚಿ ಬೀಳಿಸಿದ ಕಾರ್ತಿಕ್ ಕೊಲೆ ಪ್ರಕರಣ
ದೇವರಾಯಸಮುದ್ರ ಬಳಿ ಪೊಲೀಸರಿಗೆ ಸೆರೆಸಿಕ್ಕ ಆರೋಪಿಗಳು
ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ಮಾಡಲು ಯತ್ನ
ಅಪ್ರಾಪ್ತ ಕಾರ್ತಿಕ್ ಬರ್ಬರ ಕೊಲೆ ಇಡೀ ಕೋಲಾರ ಜನತೆಯನ್ನು ಬೆಚ್ಚಿ ಬೀಳಿಸಿದ್ದು, ಇದೀಗ ಕೊಲೆಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಮುಳಬಾಗಲು ತಾಲೂಕಿನ ದೇವರಾಯಸಮುದ್ರ ಬಳಿ ಆರೋಪಿಗಳನ್ನು ಹಿಡಿಯಲಾಗಿದೆ. ಇನ್ನು ಈ ವೇಳೆ ಅರೋಪಿಗಳು ತಪ್ಪಿಸಿಕೊಳ್ಳು ಯತ್ನಿಸಿದ್ದು, ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ರು. ಈ ವೇಳೆ, ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಆರೋಪಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಕಾರ್ತಿಕ್ ಕೊಲೆಯಿಂದ ಜಿಲ್ಲಯಾದ್ಯಂತ ಪೋಷಕರು ಆತಂಕಕ್ಕೀಡಾಗಿದ್ದು, ಜಸ್ಟಿಸ್ ಫಾರ್ ಕಾರ್ತಿಕ್ ಸಿಂಗ್ ಸೇವ್ ಯೂತ್, ಸೇವ್ ಕೋಲಾರ ಅಭಿಯಾನದಡಿಯಲ್ಲಿ ಸಾರ್ವಜನಿಕರು ಸಭೆ ನಡೆಸಿದ್ರು. ಆದಷ್ಟು ಬೇಗ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುಬೇಕು ಅಂತ ಸಭೆಯಲ್ಲಿ ಆಗ್ರಹಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ