ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ
ಕೊಲಂಬೋಗೆ ತೆರಳಿದ್ದ ವೇಳೆ ಹಾರ್ಟ್ ಅಟ್ಯಾಕ್!
ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್‍ಗೆ ಚಿಕಿತ್ಸೆ
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ದಿಢೀರ್ ಹೃದಯಾಘಾತವಾಗಿದೆ. ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಇವರಿಗೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.
83 ವರ್ಷದ ಕಸ್ತೂರಿ ರಂಗನ್ ಅವರನ್ನು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಾಗಿದೆ. ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕಸ್ತೂರಿ ರಂಗನ್ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಮತ್ತು ಪದ್ಮ ಶ್ರೀಗೆ ಭಾಜನರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ