newsfirstkannada.com

ವಿದ್ಯಾರ್ಥಿಗಳೇ ಗಮನಿಸಿ.. CET Ranking ಪಟ್ಟಿ ಬಿಡುಗಡೆ; ರಿಸಲ್ಟ್ ನೋಡಲು ಹೀಗೆ ಮಾಡಿ

Share :

Published June 1, 2024 at 5:47pm

Update June 1, 2024 at 5:48pm

    ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ

    ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಪರೀಕ್ಷೆ ನಡೆಸಲಾಗಿತ್ತು

    ರಿಸಲ್ಟ್ ಚೆಕ್ ಮಾಡುವುದೇಗೆ? ಇದಕ್ಕೆ ಸಂಬಂಧಿಸಿದ ಲಿಂಕ್ ಇಲ್ಲಿದೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶ ಪ್ರಕಟಿಸಿದೆ. ಕೃಷಿ ವಿಜ್ಞಾನ, ವೆಟರಿನರಿ, ಎಂಜಿನಿಯರಿಂಗ್, ಬಿ-ಫಾರ್ಮ್‌, ಆರ್ಕಿಟೆಕ್ಚರ್ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪ್ರಾಧಿಕಾರ ಬಿಡುಗಡೆ ಮಾಡಿದೆ.

ಪರೀಕ್ಷೆಯನ್ನು ಬರೆದಂತಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ಕೊಟ್ಟು ತಮ್ಮ ಫಲಿತಾಂಶ ನೋಡಬಹುದು. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ http://karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಗನ ಬದಲು ತಾಯಿಯ ರಕ್ತವೇ ಸ್ಯಾಂಪಲ್‌.. ಪೋರ್ಷೆ ಕಾರು ಆಕ್ಸಿಡೆಂಟ್ ಕೇಸ್‌ನಲ್ಲಿ ನಾಟಕಗಳು ಒಂದು, ಎರಡಲ್ಲ!

ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19 ಹಾಗೂ 20ರಂದು ನಡೆಸಲಾಗಿತ್ತು. ಇದರಲ್ಲಿ ಸುಮಾರು 3,10,314 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದರು. ಜೂನ್‌ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಅದರಂತೆ ಅಧಿಕೃತವಾಗಿ ಕೆಇಎ ರಿಸಲ್ಟ್​ ಅನ್ನು ರಿಲೀಸ್ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯಾರ್ಥಿಗಳೇ ಗಮನಿಸಿ.. CET Ranking ಪಟ್ಟಿ ಬಿಡುಗಡೆ; ರಿಸಲ್ಟ್ ನೋಡಲು ಹೀಗೆ ಮಾಡಿ

https://newsfirstlive.com/wp-content/uploads/2024/06/CET_RESULT.jpg

Load More