newsfirstkannada.com

ರೆಟ್ರೋ ಲುಕ್​ನಲ್ಲಿ ಸಖತ್​ ಮಿಂಚಿಗೂ.. ಆ್ಯಕ್ಷನ್​ ಪ್ರಿನ್ಸ್ ಧ್ರುವ ಸರ್ಜಾ ಹೊಸ ಅವತಾರ ನೋಡಿದ್ರಾ?

Share :

05-07-2023

    ಹೊಸ ಲುಕ್​​​ನಲ್ಲಿ ಕಾಣಿಸಿಕೊಂಡ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

    ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ರೆಟ್ರೋ ಲುಕ್!

    ಪ್ಯಾನ್ ಇಂಡಿಯಾ ಕೆಡಿ ಸಿನಿಮಾದಲ್ಲಿ ರೀಷ್ಮಾ ನಾಣಯ್ಯ ನಾಯಕಿ

ಸ್ಯಾಂಡಲ್​​ವುಡ್​​ ಖ್ಯಾತ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ರೆಟ್ರೋ ಲುಕ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ನಟ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಕೆಡಿ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ.

ಕೆಡಿ ಸಿನಿಮಾದಲ್ಲಿ ನಟ ಧ್ರುವ ಸರ್ಜಾ ಹೊಸ ಲುಕ್ ರಿವೀಲ್ ಆಗಿದೆ. ಮೈಸೂರಿನ ಶೂಟಿಂಗ್ ಸ್ಥಳದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಫ್ಯಾನ್ಸ್​​ ಸೇರಿದ್ದರು. ಇದರ ಮಧ್ಯೆ ಧ್ರುವ ಸರ್ಜಾ ಶೂಟಿಂಗ್​​ನಲ್ಲಿ ಭಾಗಯಾಗಿದ್ದಾರೆ. ಇನ್ನು, ಈ ಚಿತ್ರದಲ್ಲಿ ನಟ ಧ್ರುವ ಸರ್ಜಾಗೆ ನಟಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಲಿದ್ದಾರೆ.

ನಟಿ ರೀಷ್ಮಾ ನಾಣಯ್ಯ ಅವರು ಏಕ್‌ ಲವ್‌ ಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈಗಾಗಲೇ ಅವರು ಗಣೇಶ್‌-ಪ್ರೀತಂ ಗುಬ್ಬಿ ಕಾಂಬಿನೇಶನ್‌ನ ‘ಬಾನದಾರಿಯಲ್ಲಿ’ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಜೊತೆಗೆ ರಿಯಲ್​​ ಸ್ಟಾರ್​​ ಉಪೇಂದ್ರ ಅವರ ಪ್ಯಾನ್‌ ಇಂಡಿಯಾ ಸಿನಿಮಾ ‘ಯುಐ’ ಸಿನಿಮಾಗೂ ನಟಿ ರೀಷ್ಮಾ ನಾಣಯ್ಯ ನಾಯಕಿಯಾಗಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

ರೆಟ್ರೋ ಲುಕ್​ನಲ್ಲಿ ಸಖತ್​ ಮಿಂಚಿಗೂ.. ಆ್ಯಕ್ಷನ್​ ಪ್ರಿನ್ಸ್ ಧ್ರುವ ಸರ್ಜಾ ಹೊಸ ಅವತಾರ ನೋಡಿದ್ರಾ?

https://newsfirstlive.com/wp-content/uploads/2023/07/dhruva-sarja.jpg

Load More