51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್
ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ ಕಿಚ್ಚ
ಮಾಸ್ ಲುಕ್ನಲ್ಲಿ ಕಿಚ್ಚ.. ಮ್ಯಾಕ್ಸ್ ಸಿನಿಮಾದ ಮೊದಲ ಹಾಡು ರಿಲೀಸ್
ಬಾದ್ಷಾ ಕಿಚ್ಚ ಸುದೀಪ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 51ನೇ ವರ್ಷಕ್ಕೆ ಸುದೀಪ್ ಕಾಲಿಟ್ಟಿದ್ದಾರೆ. ಅಭಿಮಾನಿಗಳ ಜೊತೆಗೆ ಭರ್ಜರಿಯಾಗಿ ಹುಟ್ಟುಹಬ್ಬ ಸೆಲೆಬ್ರೇಶನ್ ಮಾಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಕಿಚ್ಚ ಕೂಡ ತನ್ನ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಅದೇನು ಗೊತ್ತಾ? ಈ ಸ್ಟೋರಿ ಓದಿ.
ಸುದೀಪ್ ಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಮ್ಯಾಕ್ಸ್ ತಂಡ ಮಾಸ್ ಸಾಂಗ್ ರಿಲೀಸ್ ಮಾಡಿದೆ. ‘ಅಪ್ಪಂಗೆ ಹುಟ್ಟಿದ್ರೆ ತೊಡೆ ತಟ್ಟಿ ಬಾರೋ’ ಎಂದು ಮ್ಯಾಕ್ಸಿಮಮ್ ಮಾಸ್ ಹಾಡಿನ ಮೂಲಕ ಫ್ಯಾನ್ಸ್ಗೆ ಸರ್ಪ್ರೈಸ್ ನೀಡಿದ್ದಾರೆ.
ಅಂದಹಾಗೆಯೇ, ವಿಜಯ್ ಕಾರ್ತಿಕೇಯ ನಿರ್ದೇಶನಲ್ಲಿ ಬರುತ್ತಿರುವ ಸಿನಿಮಾ ಇದಾಗಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆಯಲ್ಲಿ ಮ್ಯಾಕ್ಸ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಅನೂಪ್ ಭಂಡಾರಿ ಮಾಸ್ ಹಾಡಿನ ಸಾಹಿತ್ಯ ಬರೆದಿದ್ದಾರೆ. ಚೇತನ್ ಗಂಧರ್ವ ಮತ್ತು ರ್ಯಾಪರ್ ಎಂ ಸಿ ಬಿಜಿ ಹಾಡಿದ್ದಾರೆ. ಅದ್ಭುತವಾಗಿ ಮೂಡಿ ಬಂದಿರುವ ಈ ಹಾಡು ಇದೀಗ ಸಿನಿಮಾದ ನಿರೀಕ್ಷೆಯನ್ನು ದುಪ್ಟಟ್ಟಾಗಿಸಿದೆ.
ಇಲ್ಲಿಯವರೆಗೆ ಮ್ಯಾಕ್ಸ್ ಸಿನಿಮಾದ ಒಂದೇ ಒಂದು ಟೀಸರ್ ರಿಲೀಸ್ ಆಗಿತ್ತು. ಬಳಿಕ ಸಿನಿಮಾ ಶೂಟಿಂಗ್ ಟೈಮಲ್ಲಿ ಒಂದು ಫಸ್ಟ್ ಲುಕ್ ಟೀಸರ್ ಬಂತು. ಟೀಸರ್ ಬಂದ ಮೇಲಂತೂ ಅಭಿಮಾನಿಗಳ ಸಂತೋಷ ಹೆಚ್ಚಾಯಿತು. ಇದೀಗ ಕಿಚ್ಚನ ಹುಟ್ಟುಹಬ್ಬದಂದು ಮ್ಯಾಕ್ಸ್ ಮಾಸ್ ಕೂಡ ರಿಲೀಸ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ