Advertisment

Breaking: ಕಿಚ್ಚ ಸುದೀಪ್​ ತಾಯಿ ನಿಧನ

author-image
AS Harshith
Updated On
PHOTOS: ಸವಿ ಸವಿ ನೆನಪು.. ಅಮ್ಮನ ಜೊತೆಗಿರುವ ಕಿಚ್ಚನ ಅಪರೂಪದ ಫೋಟೋ ಇಲ್ಲಿವೆ​
Advertisment
  • ಅನಾರೋಗ್ಯದಿಂದ ಬಳಲುತ್ತಿದ್ದ ಕಿಚ್ಚನ ತಾಯಿ
  • ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರೋಜಮ್ಮ
  • ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಕಿಚ್ಚ ಸುದೀಪ್​ ತಾಯಿ

ಬಾದ್​​ಷಾ ಕಿಚ್ಚ ಸುದೀಪ್​ ತಾಯಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಸರೋಜಾರವರು  ಖಾಸಗಿ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾರೆ.

Advertisment

ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಸರೋಜಾರವರು ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನ ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment