newsfirstkannada.com

ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಅರೆಸ್ಟ್‌.. ಕಿಚ್ಚ ಸುದೀಪ್‌ ಖಡಕ್ ರಿಯಾಕ್ಷನ್; ಹೇಳಿದ್ದೇನು?

Share :

Published June 16, 2024 at 6:11pm

Update June 16, 2024 at 6:26pm

    ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಪ್ರತಿಕ್ರಿಯೆ

    ಚಿತ್ರದುರ್ಗ ಯುವಕನನ್ನು ಕೊಲೆ ಕೇಸ್​ನಲ್ಲಿ ದರ್ಶನ್​ ಅಂಡ್ ಗ್ಯಾಂಗ್​​ ಅರೆಸ್ಟ್​

    ರೇಣುಕಾಸ್ವಾಮಿಗೆ ಹುಟ್ಟಬೇಕಾಗಿರುವ ಆ ಮಗುವಿಗೆ ನ್ಯಾಯ ಸಿಗಬೇಕು ಎಂದ ಕಿಚ್ಚ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್​ ಅಂಡ್​ ಗ್ಯಾಂಗ್ ಪೊಲೀಸರ ವಶದಲ್ಲಿದ್ದಾರೆ. ಇನ್ನು ಇದೇ ಕೇಸ್​ ಸಂಬಂಧ ಕಿಚ್ಚ ಸುದೀಪ್​ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ‘ನಿಮ್ಮನ್ನ ಮಿಸ್ ಮಾಡಿಕೊಳ್ತಿದ್ದೇನೆ ಅಪ್ಪ’ ಎಂದು ಹಾಕಿದ್ದ ಪೋಸ್ಟ್​ ಡಿಲೀಟ್​​! ದರ್ಶನ್ ಪುತ್ರ ವಿನೀಶ್​ಗೆ ಏನಾಯ್ತು​​?

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮಾಧ್ಯಮಗಳಿಂದ ಈ ವಿಚಾರದ ಬಗ್ಗೆ ತಿಳಿದುಕೊಳ್ಳುತ್ತಿದ್ದೀವಿ. ಸತ್ಯ ಹೊರ ಬರಬೇಕು ಅಂತ ಪೊಲೀಸರು ಮಾಧ್ಯಮ ಕೆಲಸ ಮಾಡುತ್ತಿದೆ. ನನ್ನ ಪ್ರಕಾರ ದೊಡ್ಡ ಸ್ಥಾನದಲ್ಲಿರುವ ಸಿಎಂ, ಪೊಲೀಸ್ ಅಧಿಕಾರಿಗಳು ಹಾಗೂ ಮಾಧ್ಯಮದವರು ಕೆಲಸ ಮಾಡುತ್ತಿದ್ದಾರೆ. ಆ ಹೆಣ್ಣು ಮಗುವಿಗೆ, ಕುಟುಂಬಕ್ಕೆ ನ್ಯಾಯ ಸಿಗಬೇಕು. ರೇಣುಕಾಸ್ವಾಮಿಗೆ ಹುಟ್ಟಬೇಕಾಗಿರುವ ಆ ಮಗುವಿಗೆ ನ್ಯಾಯ ಸಿಗಬೇಕು. ನ್ಯಾಯ ಸಿಗಬೇಕು ಅಂದರೆ ಉತ್ತಮವಾಗಿ ತನಿಖೆಯಾಗಬೇಕು. ಸಂಪೂರ್ಣ ವಾತಾವರಣ ಸರಿಯಾಗಿಲ್ಲ. ಕನ್ನಡ ಚಿತ್ರರಂಗಕ್ಕೆ ನ್ಯಾಯ ಸಿಗಬೇಕು ಅಂತ ಹೇಳಿದ್ದಾರೆ.

ಇನ್ನು, ನಟ ದರ್ಶನ್​ರನ್ನ ಚಿತ್ರರಂಗದಿಂದ ಬ್ಯಾನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಕಿಚ್ಚ ಸುದೀಪ್​, ನಾವು ಯಾರನ್ನೂ ಬ್ಯಾನ್ ಮಾಡಲು ಆಗಲ್ಲ. ಈ ಕೇಸ್​ನಿಂದ ಹೊರಗೆ ಬಂದರೆ ಬ್ಯಾನ್ ಅನ್ನುವ ಪದ ಬರಲ್ಲ.
ಇಲ್ಲಿ ಬೇಕಾಗಿರುವುದು ನ್ಯಾಯ. ಎಲ್ಲಾರೂ ನೋಡುತ್ತಿರುವುದು ಪೊಲೀಸರು ಏನು ಕೆಲಸ ಮಾಡ್ತಿದ್ದಾರೆ ಅನ್ನೋದು ಅಂತ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಅರೆಸ್ಟ್‌.. ಕಿಚ್ಚ ಸುದೀಪ್‌ ಖಡಕ್ ರಿಯಾಕ್ಷನ್; ಹೇಳಿದ್ದೇನು?

https://newsfirstlive.com/wp-content/uploads/2024/06/dboss20.jpg

Load More