newsfirstkannada.com

ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾ ನೋಡಿದ ಕಿಚ್ಚ ಸುದೀಪ್; ದೊಡ್ಮನೆ ಕುಡಿ ಡ್ಯಾನ್ಸ್ ಬಗ್ಗೆ ಏನಂದ್ರು?

Share :

Published April 15, 2024 at 5:42pm

  ನಿಮ್ಮ ಸ್ಕ್ರೀನ್ ಪ್ರೆಸೆನ್ಸ್ ಇಷ್ಟವಾಯಿತು ಯುವ ರಾಜಕುಮಾರ್ ಎಂದ ಕಿಚ್ಚ ಸುದೀಪ್​

  ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಯುವ ಸಿನಿಮಾ

  ಯುವ ಸಿನಿಮಾ ಕಣ್ತುಂಬಿಕೊಂಡ ಪ್ರೇಕ್ಷಕ ಪ್ರಭುಗಳಿಂದ ಒಳ್ಳೆಯ ರೆಸ್ಪಾನ್ಸ್

ದೊಡ್ಮನೆ ಕುಡಿ ನಟ ಯುವ ರಾಜ್​ಕುಮಾರ್ ಅಭಿನಯದ ‘ಯುವ’ ಚಿತ್ರ ಕಳೆದ ಮಾರ್ಚ್ 29ರಂದು ರಾಜ್ಯಾದ್ಯಂತ ಬಿಡುಗಡೆ ಆಗಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿ ಬಂದ ‘ಯುವ’ ಚಿತ್ರಕ್ಕೆ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿತ್ತು.

ಇದನ್ನೂ ಓದಿ: ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅಗ್ನಿಸಾಕ್ಷಿ ಖ್ಯಾತಿಯ ಇಶಿತಾ ವರ್ಷ; ಯಾವ ಸೀರಿಯಲ್​ ಗೊತ್ತಾ?

ಇದೀಗ ಯುವ ನಟನೆಯ ಚೊಚ್ಚಲ ಸಿನಿಮಾವನ್ನು ಸ್ಯಾಂಡಲ್​ವುಡ್​ ನಟ ಕಿಚ್ಚ ಸುದೀಪ್​ ಕಣ್ತುಂಬಿಕೊಂಡಿದ್ದಾರೆ. ಈ ಸಿನಿಮಾವನ್ನು ನೋಡಿದ ಕಿಚ್ಚ ಸುದೀಪ್​ ಅವರು ಟ್ವೀಟ್​ ಮಾಡುವ ಮೂಲಕ ಯುವ ರಾಜ್​ಕುಮಾರ್​ ನಟನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ನಟ ಕಿಚ್ಚ ಸುದೀಪ್ ಮನೆಯಲ್ಲಿ ಯುವರಾಜ್ ಕುಮಾರ್ ಭೇಟಿ ಕೊಟ್ಟಿದ್ದಾರೆ. ಸುದೀಪ್​ ಅವರ ಮನೆಗೆ ಸಂತೋಷ್ ಆನಂದ್ ರಾಮ್ ಹಾಗೂ ಯುವ ಭೇಟಿ ಕೊಟ್ಟಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ.

ನಿಮ್ಮ ಸ್ಕ್ರೀನ್ ಪ್ರೆಸೆನ್ಸ್ ಇಷ್ಟವಾಯಿತು ಯುವ ರಾಜಕುಮಾರ್. ನಿಮ್ಮ ಡ್ಯಾನ್ಸ್​ ಅನುವಂಶಿಕವಾಗಿ ಬಂದಿವೆ ಅಂತಾ ನಾನು ಭಾವಿಸುತ್ತೇನೆ. ನಿಮ್ಮ ಡ್ಯಾನ್ಸ್​ ಅದ್ಭುತ. ಯುವ ಎಲ್ಲಾ ಸಾಮರ್ಥ್ಯಗಳು ಮತ್ತು ನಿರೀಕ್ಷೆಗಳನ್ನು ಮೀರಿ ಈ ಸಿನಿಮಾವನ್ನು ರಚಿಸಲಾಗಿದೆ. ಚೆನ್ನಾಗಿ ಮಾಡಿದ್ದೀರಿ ಸಂತೋಷ್ ಆನಂದ್ ಎಂದು ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾ ನೋಡಿದ ಕಿಚ್ಚ ಸುದೀಪ್; ದೊಡ್ಮನೆ ಕುಡಿ ಡ್ಯಾನ್ಸ್ ಬಗ್ಗೆ ಏನಂದ್ರು?

https://newsfirstlive.com/wp-content/uploads/2024/04/kiccha-and-yuva2.jpg

Load More