/newsfirstlive-kannada/media/post_attachments/wp-content/uploads/2025/01/Sudeep-Pilwan.jpg)
ಬೆಂಗಳೂರು: 2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕಳೆದ 4-5 ವರ್ಷಗಳಿಂದ ಸಿನಿಮಾ ಕ್ಷೇತ್ರಕ್ಕೆ ಸರ್ಕಾರದಿಂದ ಪ್ರಶಸ್ತಿಯನ್ನು ನೀಡಿರಲಿಲ್ಲ. ಇದೀಗ 2019ನೇ ಸಾಲಿನ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸರ್ಕಾರ ಪ್ರಕಟ ಮಾಡಿದೆ.
ಇದನ್ನೂ ಓದಿ: ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
ಪ್ರಶಸ್ತಿ ವಿಜೇತರು ಯಾರು?
ಅತ್ಯುತ್ತಮ ನಟ: ಸುದೀಪ್ (‘ಪೈಲ್ವಾನ್’ ಚಿತ್ರ)
ಅತ್ಯುತ್ತಮ ನಟಿ: ಅನುಪಮಾ ಗೌಡ (‘ತ್ರಯಂಬಕಂ’ ಸಿನಿಮಾ)
ಅತ್ಯುತ್ತಮ ಮೊದಲ ಚಿತ್ರ : ಮೋಹನದಾಸ (ಪಿ. ಶೇಷಾದ್ರಿ ನಿರ್ದೇಶನ)
ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ ಟೈಲ್’ ಸಿನಿಮಾ (ಡಾರ್ಲಿಂಗ್ ಕೃಷ್ಣ ನಿರ್ದೇಶನ)
ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿಂ)
ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಕನ್ನೇರಿ
ಅತ್ಯುತ್ತಮ ನಟ ಪ್ರಶಸ್ತಿಯನ್ನು ಸುಬ್ಬಯ್ಯ ನಾಯ್ಡು ಅವರ ಹೆಸರಿನಲ್ಲಿ ಸರ್ಕಾರ ನೀಡಲಿದ್ದು, ಪ್ರಶಸ್ತಿಯು 20 ಸಾವಿರ ರೂಪಾಯಿ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ನೀಡಿ ಗೌರವಿಸಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us