ಕಾಂಟ್ರಾಕ್ಟ್ ಬೇಸಿಸ್ನಲ್ಲಿ ಕೆಲಸ ಮಾಡ್ತಿದ್ದ ಚಾಲಕ ಕಿರಣ್
ಪ್ರತಿಮಾ ಕೆಲಸಕ್ಕೆ ತೊಂದರೆ ನಿಡುತ್ತಿದ್ದನೇ ಈ ಕಾರು ಚಾಲಕ?
ಚಾಲಕ ಹಂತಕ ಅರೆಸ್ಟ್, ಪ್ರತಿಮಾ ಕೋಪಕ್ಕೆ ಕಾರಣ ಬಿಚ್ಚಿಟ್ಟ ಕಿರಣ್
ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕ ಕಿರಣ್ನನ್ನು ಬಂಧಿಸಲಾಗಿದೆ. ಬಂಧನದ ಬಳಿಕ ಕೆಲವೊಂದು ಸಂಗತಿಯನ್ನ ಬಾಯ್ಬಿಟ್ಟಿದ್ದಾನೆ. 5 ವರ್ಷದಿಂದ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ 10 ದಿನಗಳ ಹಿಂದೆ ಕೆಲಸ ಕಳೆದುಕೊಂಡಿದ್ದನು. ಪ್ರತಿಮಾ ಅವರ ಬೇಡಿಕೊಂಡರು ಕಿರಣ್ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಅಷ್ಟಕ್ಕೂ ಪ್ರತಿಮಾ ಆತನನ್ನು ಕೆಲಸದಿಂದ ವಜಾಗೊಳಿಸಲು ಕಾರಣವೊಂದಿತ್ತು.
ಕಾರು ಚಾಲಕ ಕಿರಣ್ ಕಾಂಟ್ರಾಕ್ಟ್ ಬೇಸಿಸ್ನಲ್ಲಿ ಕೆಲಸ ಮಾಡ್ತಿದ್ದನು. ಆದರೆ ಪ್ರತಿಮಾ ರೇಡ್ ಹೋಗುವ ವಿಚಾರವನ್ನು ಕಿರಣ್ ಲೀಕ್ ಮಾಡ್ತಿದ್ದನು. ಈ ವಿಚಾರ ಪ್ರತಿಮಾರಿಗೆ ಗೊತ್ತಾಗುತ್ತಿದ್ದಂತೆಯೇ ಆತನಿಗೆ ವಾರ್ನ್ ಮಾಡಲಾಗಿತ್ತು.
ಇದಲ್ಲದೆ, ಕೆಲ ದಿನಗಳ ಹಿಂದೆ ಕಿರಣ್ ಒಂದು ಆ್ಯಕ್ಸಿಡೆಂಟ್ ಮಾಡಿದ್ದ. ಅದಕ್ಕೆ ಪ್ರತಿಮಾ ಬೈದಿದ್ದರು. ಕೊನೆಗೆ ಆತನನ್ನು ಕೆಲಸದಿಂದ ವಜಾ ಮಾಡಿದ್ದರು. ಕೆಲಸದಿಂದ ಕಿತ್ತೆಸದ ಬಳಿಕ ಕಿರಣ್ ಪ್ರತಿಮಾ ಮನೆಗೆ ಬಂದಿದ್ದಾನೆ. ಆಕೆಯ ಕಾಲಿಗೆ ಕೂಡ ಬಿದ್ದಿದ್ದಾನೆ. ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದಂಬಾಲು ಬಿದ್ದಿದ್ದಾನೆ. ಆದರೆ ಪ್ರತಿಮಾ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ. ಹೀಗಾಗಿ ಕಿರಣ್ ಕೊಲೆ ಮಾಡಿದ್ದೇನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ