ವಿಶ್ವಕಪ್ನಲ್ಲೇ ಇತಿಹಾಸ ಬರೆದ ಕನ್ನಡಿಗ ಕೆ.ಎಲ್ ರಾಹುಲ್
ಕೇವಲ 62 ಬಾಲ್ನಲ್ಲಿ 102 ರನ್ ಚಚ್ಚಿದ ವಿಕೆಟ್ ಕೀಪರ್
ಕ್ಯಾಪ್ಟನ್ ರೋಹಿತ್ ಶರ್ಮಾ ದಾಖಲೆ ಮುರಿದ ಕನ್ನಡಿಗ..!
ಸದ್ಯ ನಡೆಯುತ್ತಿರೋ ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನೆದರ್ಲ್ಯಾಂಡ್ ವಿರುದ್ಧ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಕೆ.ಎಲ್ ರಾಹುಲ್ ವೇಗದ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ದಾಖಲೆಯನ್ನು ಕೆ.ಎಲ್ ರಾಹುಲ್ ಮುರಿದಿದ್ದಾರೆ.
ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ನೆದರ್ಲ್ಯಾಂಡ್ ಮತ್ತು ಟೀಂ ಇಂಡಿಯಾ ಮುಖಾಮುಖಿ ಆಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತ್ತು.
ಟೀಂ ಇಂಡಿಯಾದ ಪರ ಕೊಹ್ಲಿ ಔಟಾದ ಬಳಿಕ ಕ್ರೀಸ್ಗೆ ಬಂದ ಕನ್ನಡಿಗ ಕೆ.ಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ರು. ಕೇವಲ 62 ಬಾಲ್ನಲ್ಲಿ 4 ಸಿಕ್ಸರ್, 11 ಫೋರ್ ಮೂಲಕ 102 ರನ್ ಸಿಡಿಸಿದರು. ಈ ಮೂಲಕ ಅಫ್ಘಾನಿಸ್ತಾನದ ವಿರುದ್ಧ 63 ಬಾಲ್ನಲ್ಲಿ ಶತಕ ಸಿಡಿಸಿದ್ದ ರೋಹಿತ್ ದಾಖಲೆಯನ್ನು ರಾಹುಲ್ ಬ್ರೇಕ್ ಮಾಡಿದ್ರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ