ಪಾಕ್ ತಂಡದ ವಿರುದ್ಧ ಕನ್ನಡಿಗ ಕೆ.ಎಲ್ ರಾಹುಲ್ ಮಿಂಚಿನ ಆಟ
ಹಲವು ದಿನಗಳ ಬಳಿಕ ಕನ್ನಡಿಗ ರಾಹುಲ್ ಸ್ಟ್ರಾಂಗ್ ಕಮ್ಬ್ಯಾಕ್
ಟೀಕೆಗಳಿಗೆ ತನ್ನ ಬ್ಯಾಟ್ ಮೂಲಕವೇ ಉತ್ತರ ನೀಡಿದ ಸ್ಟಾರ್ ಪ್ಲೇಯರ್
ಸದ್ಯ ಕೊಲಂಬೋ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಕೆ.ಎಲ್ ರಾಹುಲ್ ಮಿಂಚಿನ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಲವು ದಿನಗಳ ಬಳಿಕ ಸ್ಟ್ರಾಂಗ್ ಕಮ್ಬ್ಯಾಕ್ ಮಾಡಿರೋ ಕನ್ನಡಿಗ ರಾಹುಲ್ ತನ್ನ ಬ್ಯಾಟಿಂಗ್ ಮೂಲಕವೇ ಟೀಕೆಗಳಿಗೆ ಉತ್ತರ ನೀಡಿದ್ದಾರೆ.
ಇನ್ನಿಂಗ್ಸ್ ಉದ್ಧಕ್ಕೂ ತಾಳ್ಮೆಯಿಂದಲೇ ಬ್ಯಾಟ್ ಬೀಸಿದ ಕೆ.ಎಲ್ ರಾಹುಲ್ ಹಲವು ದಿನಗಳ ಬಳಿಕ ಇಂಟರ್ನ್ಯಾಷನಲ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಬರೋಬ್ಬರಿ 2 ಸಿಕ್ಸರ್, 6 ಫೋರ್ ಬಾರಿಸಿ ಇನ್ನೂ ಬ್ಯಾಟಿಂಗ್ ಮುಂದುವರಿಸಿದ್ದಾರೆ.
FIFTY!
A well made half-century by @klrahul in his comeback game as he returns from injury.
Live – https://t.co/Jao6lKkWs5…… #INDvPAK pic.twitter.com/zXlVLpdIvO
— BCCI (@BCCI) September 11, 2023
ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕೆ.ಎಲ್ ರಾಹುಲ್ ಬಳಿಕ ಆಡಿದ ಎಲ್ಲಾ ಇಂಟರ್ನ್ಯಾಷನಲ್ ಪಂದ್ಯಗಳಲ್ಲೂ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಕನ್ನಡಿಗ ರಾಹುಲ್ ವಿರುದ್ಧ ಕ್ರೀಡಾ ಲೋಕದ ದಿಗ್ಗಜರು ಸೇರಿದಂತೆ ಎಲ್ಲರೂ ಆಕ್ರೋಶ ಹೊರಹಾಕಿದ್ದರು. ಈಗ ಸ್ಟ್ರಾಂಗ್ ಕಮ್ಬ್ಯಾಕ್ ಮಾಡಿರೋ ರಾಹುಲ್ ಎಲ್ಲರಿಗೂ ಸಖತ್ ಕೌಂಟರ್ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ