2023ರ ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಗೆ 3ನೇ ಶತಕ
ಏಕದಿನ ಮಾದರಿಯಲ್ಲಿ 50 ಶತಕ ಸಿಡಿಸಿ ಕೊಹ್ಲಿ ದಾಖಲೆ
ಸಚಿನ್ ತಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ!
ಇಂದು ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಐಸಿಸಿ ಏಕದಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಬಲಿಷ್ಠ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗಿವೆ.
ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ತಂಡದ ಪರ ಓಪನರ್ ಕ್ಯಾಪ್ಟನ್ ರೋಹಿತ್ ಶರ್ಮಾ ಔಟಾದ ಬಳಿಕ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿ ಜವಾಬ್ದಾರಿಯಿಂದಲೇ ಬ್ಯಾಟ್ ಬೀಸಿದ್ರು.
ಕೊಹ್ಲಿ ತಾನು ಎದುರಿಸಿದ 106 ಬಾಲ್ನಲ್ಲಿ 1 ಬಿಗ್ ಸಿಕ್ಸರ್, 8 ಫೋರ್ ಸಮೇತ 100 ರನ್ ಸಿಡಿಸಿದ್ದಾರೆ. ಈ ಮೂಲಕ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 3ನೇ ಶತಕ ಸಿಡಿಸಿದ್ದಾರೆ. ಜತೆಗೆ ಏಕದಿನ ಮಾದರಿಯಲ್ಲೇ 50 ಶತಕ ಬಾರಿಸಿ ಟೀಂ ಇಂಡಿಯಾದ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ