ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು
ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿಗಳು
ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ದೃಶ್ಯ
ಕೋಲಾರ: ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಘಟನೆ ಕೋಲಾರ ನಗರದ ಕಿಲ್ಲಾರಿಪೇಟೆಯಲ್ಲಿ ನಡೆದಿದೆ. ಇಂದು ಮುಂಜಾನೆ 5 ಗಂಟೆಗೆ ನಡೆದಿರುವ ಘಟನೆ ಇದಾಗಿದ್ದು, ಕಳ್ಳರು ಸರ ಕದಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಡ್ರೆಸ್ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯನ್ನು ನೆಲಕ್ಕೆ ಬೀಳಿಸಿದ್ದಾರೆ. ಬಳಿಕ ಕುತ್ತಿಗೆಯಲ್ಲಿದ್ದ 45 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಕಿಲ್ಲಾರಿಪೇಟೆ ನಿವಾಸಿ ವರಲಕ್ಷ್ಮೀ ಎಂಬುವರ ಬಳಿ ಬಂದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೋಲಾರ ನಗರದ ಗಲ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ