ಇಂದು ಡೆಲ್ಲಿ ಕ್ಯಾಪಿಟಲ್ಸ್, ಕೆಕೆಆರ್ ಮಧ್ಯೆ ಹೈವೋಲ್ಟೇಜ್ ಮ್ಯಾಚ್
ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲ ಬ್ಯಾಟಿಂಗ್..!
ಎರಡು ತಂಡಗಳ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ
ಇಂದು ವೈ.ಎಸ್ ರಾಜಶೇಖರ್ ರೆಡ್ಡಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿ ಆಗಿವೆ.
ಇನ್ನು, ಟಾಸ್ ಗೆದ್ದ ಕೆಕೆಆರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬೌಲಿಂಗ್ ಮಾಡುತ್ತಿದೆ. ಎರಡು ತಂಡಗಳಲ್ಲೂ ತಲಾ ಒಂದು ಬದಲಾವಣೆ ಆಗಿದೆ. ಮುಕೇಶ್ ಕುಮಾರ್ ಬದಲಿಗೆ ಸಮಿತ್ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಕೊಂಡರೆ, ಕೆಕೆಆರ್ ತಂಡಕ್ಕೆ ಆಂಗ್ರಿಶ್ ರಘುವಂಶಿ ಸೇರಿದ್ದಾರೆ.
ಉಭಯ ತಂಡಗಳು ಹೀಗಿವೆ..!
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಅನ್ರಿಚ್ ನೋಕಿಯಾ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.
ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಇದನ್ನೂ ಓದಿ: ಆರ್ಸಿಬಿ ವಿರುದ್ಧ ಭಾರೀ ಆಕ್ರೋಶ ಹೊರಹಾಕಿದ ಮಾಜಿ ಕ್ರಿಕೆಟರ್.. ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ