newsfirstkannada.com

ಬೆಂಗಳೂರು: ರಾತ್ರೋ ರಾತ್ರಿ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್

Share :

09-11-2023

  ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್​ನ ಹತ್ಯೆ

  ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಭೀಕರವಾಗಿ ಹತ್ಯೆ

  ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಸಹದೇವ್​ನ ಕೊಲೆ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ರೌಡಿಶೀಟರ್​ನ ಬರ್ಬರ ಹತ್ಯೆ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ.

ಕೊಲೆಯಾದ ಸಹದೇವ್ ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ. ಈತನನ್ನು ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು: ರಾತ್ರೋ ರಾತ್ರಿ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್

https://newsfirstlive.com/wp-content/uploads/2023/11/sadashiv.jpg

Load More