ಕೆಲವು ಪರೀಕ್ಷಾರ್ಥಿಗಳಿಂದ ಮರು ಪರೀಕ್ಷೆಗೆ ಆಗ್ರಹ ಕೇಳಿಬಂದಿದೆ
KPSC ಪರೀಕ್ಷೆ ವಿಚಾರದಲ್ಲಿ ಎಷ್ಟು ತಪ್ಪುಗಳನ್ನು ಮಾಡಿದೆ
ಆಗಸ್ಟ್ 27 ರಂದು ಪರೀಕ್ಷೆ ನಡೆಸಿದ್ದ ಕೆಪಿಎಸ್ಎಸಿ
ಬೆಂಗಳೂರು: ಕೆಲವು ಪರೀಕ್ಷಾರ್ಥಿಗಳ ವಿರೋಧದ ನಡುವೆಯೇ ಕರ್ನಾಟಕ ಲೋಕಸೇವಾ ಆಯೋಗ (KPSC) ಆಗಸ್ಟ್ 27 ರಂದು ಕೆಎಎಸ್ ಪರೀಕ್ಷೆ ನಡೆಸಿತ್ತು. ಈ ವೇಳೆ ಪ್ರಶ್ನೆ ಪತ್ರಿಕೆಯಲ್ಲಿ ಉಂಟಾಗಿರುವ ಗೊಂದಲ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಪ್ರಶ್ನೆಗಳಲ್ಲಿನ ತಪ್ಪುಗಳು ಕನ್ನಡಿಗರ ಕೋಪಕ್ಕೆ ಕಾರಣವಾಗಿದೆ. ಇಂಗ್ಲಿಷ್ನಿಂದ ಕನ್ನಡ ಅನುವಾದದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಯಾಗಿದ್ದು, ಕೆಪಿಎಸ್ಸಿ ಹಾಗೂ ಸರ್ಕಾರದ ವಿರುದ್ಧ ಪರೀಕ್ಷಾರ್ಥಿಗಳು ಕೆಂಡಕಾರುತ್ತಿದ್ದಾರೆ.
ಇದನ್ನೂ ಓದಿ:KAS ಪರೀಕ್ಷೆ ಬೆನ್ನಲ್ಲೇ ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭವ್ಯ ನರಸಿಂಹಮೂರ್ತಿ..!
ಪರೀಕ್ಷಾರ್ಥಿಗಳು ಕೆಪಿಎಸ್ಸಿ ಮಾಡಿರುವ 20 ತಪ್ಪಗಳು ಬಗ್ಗೆ ಆರೋಪ ಮಾಡಿದ್ದಾರೆ
ಇದನ್ನೂ ಓದಿ:20 ಸಿಕ್ಸರ್ 241 ಜೊತೆಯಾಟ.. ಆರ್ಸಿಬಿಯ ಅನುಜ್ ರಾವತ್ ವಿಧ್ವಂಸಕಾರಿ ಬ್ಯಾಟಿಂಗ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ