newsfirstkannada.com

KRS ಡ್ಯಾಂ 100 ಅಡಿ ಭರ್ತಿ! ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ! ಏನದು ಗೊತ್ತಾ?

Share :

Published July 5, 2024 at 8:57am

  ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ

  100 ಅಡಿ ಭರ್ತಿಯಾದ ಕೃಷ್ಣರಾಜ ಸಾಗರ ಅಣೆಕಟ್ಟು

  ನಾಲೆಗಳಿಗೆ ನೀರು ಬಿಡೋದು ಯಾವಾಗಿಂದ ಗೊತ್ತಾ? ಇಲ್ಲಿದೆ ಮಾಹಿತಿ

ಮಂಡ್ಯ: ರಾಜ್ಯದ ಕೆಲವೆಡೆ ಮಳೆಯಾಗುತ್ತಿದೆ. ಅತ್ತ ಕಾವೇರಿ ಜಲಾನಯನ ಪ್ರದೇಶದಲ್ಲೂ ಮಳೆ ಸುರಿಯುತ್ತಿದ್ದು, ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ ಹೀಗಿರುವಾಗ ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ.

ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿಯಾಗಿದೆ. ಈ ಹಿನ್ನಲೆ ರಾಜ್ಯ ಸರ್ಕಾರದಿಂದ ಅನ್ನದಾತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಜುಲೈ 8 ರಿಂದ ನಾಲೆಗಳಿಗೆ ನೀರು ಹರಿಸಲು ಪ್ಲಾನ್ ಮಾಡಿಕೊಂಡಿದೆ.

ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಕೊಲೆ; ಆರೋಪಿ ಅರೆಸ್ಟ್​, ಹತ್ಯೆಯ ಕಾರಣ ಮಾತ್ರ ವಿಚಿತ್ರ

ನಾಳೆ ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನಾಲೆಗೆ ನೀರು ಹರಿಸಲು ಅಧಿಕೃತ ಆದೇಶ ಹೊರಡಿಸಲು ಸರ್ಕಾರ ನಿರ್ಧಾರ ಮಾಡಲಿದೆ.

ಇದನ್ನೂ ಓದಿ: ಕೊಲೆಗೂ ಮುನ್ನ ರೇಣುಕಾಸ್ವಾಮಿಗೆ ಹೊಟ್ಟೆ ತುಂಬಾ ಊಟ ಕೊಟ್ಟಿದ್ರಂತೆ.. ದರ್ಶನ್​ ಬರೋವರೆಗೂ ಏನೆಲ್ಲಾ ಮಾಡಿದ್ರು?

ಮಂಡ್ಯ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ‘ಕಳೆದ ವರ್ಷ ಬರಗಾಲ ಹಿನ್ನಲೆ ರೈತರ ಬೇಡಿಕೆಯಂತೆ ನೀರು ಹರಿಸಲು ಸಾಧ್ಯವಾಗಿಲ್ಲ. ಸದ್ಯ ಈ ಬಾರಿ ಜಲಾಶಯದಲ್ಲಿ 100 ಅಡಿಗೆ ಡ್ಯಾಂನ ನೀರಿನ ಮಟ್ಟ ತಲುಪಿದೆ. ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡಲು ಸಿದ್ದತೆಯಾಗ್ತಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​​, ಪವಿತ್ರಾ ಗೌಡ ಬಳಸುತ್ತಿದ್ರು ಫೇಕ್​ ಸಿಮ್​? ಯಾರ ಹೆಸರಿಲ್ಲಿತ್ತು ಗೊತ್ತಾ? SIM​ ಮಾಲೀಕರು ಇವರೇನಾ?

ಬಳಿಕ ಮಾತು ಮುಂದುವರೆಸಿದ ಅವರು, ‘ನಾಲೆಯ ಅಭಿವೃದ್ದಿ ಕಾಮಗಾರಿ ಮುಂದೆ ಮುಂದುವರೆಸಲು ನಿರ್ಧಾರಿಸಲಾಗಿದೆ. ರೈತರು ಕೃಷಿ ಚಟುವಟಿಕೆ ಆರಂಭಿಸಿ ಉತ್ತಮ ಬೆಳೆ ಬೆಳೆಯಿರಿ ಎಂದು ರೈತರಿಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KRS ಡ್ಯಾಂ 100 ಅಡಿ ಭರ್ತಿ! ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ! ಏನದು ಗೊತ್ತಾ?

https://newsfirstlive.com/wp-content/uploads/2024/06/KRS.jpg

Load More