/newsfirstlive-kannada/media/post_attachments/wp-content/uploads/2024/07/krs-2.jpg)
ಮಂಡ್ಯ: ಕೆಆರ್‌ಎಸ್ ಡ್ಯಾಂ ಹೊರಹರಿವಿನಲ್ಲಿ ಅಲ್ಪ ಏರಿಕೆ ಕಂಡಿದೆ. ಡ್ಯಾಂ ಸಂಪೂರ್ಣ ಭರ್ತಿ ಹಿನ್ನಲೆ ಜಲಾಶಯದ ಮುಂಜಾಗ್ರತ ದೃಷ್ಟಿಯಿಂದ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಿಂದ 20,131 ಕ್ಯೂಸೆಕ್ ನೀರು ಹೊರಕ್ಕೆ ಹರಿಸಲಾಗುತ್ತಿದೆ. ಅತ್ತ ಡ್ಯಾಂಗೆ 12,264 ಕ್ಯೂಸೆಕ್ ಒಳಹರಿವು ಬರುತ್ತಿದೆ.
ಇದನ್ನೂ ಓದಿ: ಬರಿದಾಗುತ್ತಿದೆ ತುಂಗಭದ್ರಾ ಡ್ಯಾಂ! ಕ್ರೆಸ್ಟ್ ಗೇಟ್ ರಿಪೇರಿಗೆ ಇನ್ನೆಷ್ಟು ಅಡಿ ಖಾಲಿಯಾಗಬೇಕು?
124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 124.20 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 48.615 ಟಿಎಂಸಿ ನೀರು ಸಂಗ್ರಹವಾಗಿದೆ.
ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 124.20 ಅಡಿ.
ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ.
ಇಂದಿನ ಸಾಮರ್ಥ್ಯ - 48.615 ಟಿಎಂಸಿ
ಒಳ ಹರಿವು - 12,264 ಕ್ಯೂಸೆಕ್
ಹೊರ ಹರಿವು - 20,131 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us