ಕೆ.ಆರ್.ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆ
110.82 ಅಡಿಗೆ ತಲುಪಿದ KRS ಡ್ಯಾಂನ ನೀರಿನ ಮಟ್ಟ
ಕನ್ನಂಬಾಡಿ ಕಟ್ಟೆಯಲ್ಲಿ 32.554 ಟಿಎಂಸಿ ನೀರು ಸಂಗ್ರಹವಾಗಿದೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನಲೆ ಕೆ.ಆರ್.ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆ ಕಂಡಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಮಳೆಯಿಂದಾಗಿ ಕೆ.ಆರ್.ಎಸ್ ಡ್ಯಾಂನ ನೀರಿನ ಮಟ್ಟ 110.82 ಅಡಿಗೆ ತಲುಪಿದೆ. ಒಳಹರಿವು ಪ್ರಮಾಣದಲ್ಲಿ ಇಳಿಕೆಯಾಗಿದೆ. ನಿನ್ನೆ ಒಳಹರಿವು ಪ್ರಮಾಣ 40 ಸಾವಿರ ದಾಟಿತ್ತು. ಇಂದು ಒಳಹರಿವಿನ ಪ್ರಮಾಣ 33,554 ಕ್ಕೆ ಇಳಿಕೆ ಕಂಡಿದೆ.
ಇನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಕೆಯಾದ ಹಿನ್ನೆಲೆ ಕನ್ನಂಬಾಡಿ ಕಟ್ಟೆಯಲ್ಲಿ ಸದ್ಯ 32.554 ಟಿಎಂಸಿ ನೀರು ಸಂಗ್ರಹವಾಗಿದೆ. ಅಂದಹಾಗೆಯೇ ಇದು 49.452 ಟಿಎಂಸಿ ಸಾಮರ್ಥ್ಯದ ಹೊಂದಿದೆ. ಇನ್ನು ಡ್ಯಾಂನಿಂದ 3,106 ಕ್ಯೂಸೆಕ್ ನೀರು ಹೊರ ಹರಿಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ