ಶ್ರೀರಂಗಪಟ್ಟಣ ತಾಲೂಕಿನಲ್ಲಿನ ಕೃಷ್ಣರಾಜ ಸಾಗರ ಅಣೆಕಟ್ಟು
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ ಆಗಿದೆಯಾ?
KRSನ ಒಳ ಹರಿವು, ಹೊರ ಹರಿವಿನ ಕುರಿತು ಮಾಹಿತಿ ಇಲ್ಲಿದೆ
ಮಂಡ್ಯ: ಮಳೆ ಬಂದರೆ ಮಾತ್ರ ಕೆಆರ್ಎಸ್ (ಕೃಷ್ಣ ರಾಜ ಸಾಗರ) ಡ್ಯಾಂ ಭರ್ತಿಯಾಗುತ್ತದೆ. ಆದರೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದರಿಂದ ಕೆಆರ್ಎಸ್ ಡ್ಯಾಂನ ಒಳಹರಿವು 3,406 ಕ್ಯೂಸೆಕ್ಗೆ ಇಳಿಕೆಯಾಗಿರುವುದು ಕೊಂಚ ಬೇಸರದ ಸಂಗತಿಯಾಗಿದೆ.
ಇದನ್ನೂ ಓದಿ: ಜುಲೈ 15 ರಿಂದ ಮಳೆಗಾಲದ ಅಧಿವೇಶನ.. ಸರ್ಕಾರದ ವಿರುದ್ಧ ದೋಸ್ತಿಗಳಿಗೆ ಸಿಕ್ಕಿದೆ ಡಬಲ್ ಅಸ್ತ್ರ!
ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಸುತ್ತ ಮಳೆ ಕಡಿಮೆಯಾಗಿದ್ದರಿಂದ ಒಳಹರಿವು 3,406 ಕ್ಯೂಸೆಕ್ಗೆ ಇಳಿಕೆ ಆಗಿದೆ. ನಿನ್ನೆ 4,673 ಕ್ಯೂಸೆಕ್ ಇದ್ದ ಒಳಹರಿವು ಇಂದು ಕಡಿಮೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 104.60 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 26.635 ಟಿಎಂಸಿ ನೀರು ಮಾತ್ರ ಶೇಖರಣೆ ಆಗಿದೆ. ಕೆಆರ್ಎಸ್ನಿಂದ 2,257 ಕ್ಯೂಸೆಕ್ ನೀರನ್ನ ನಾಲೆ ಹಾಗೂ ಕುಡಿಯುವ ನೀರಿಗಾಗಿ ಬಿಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತಷ್ಟು ಮಳೆಯಾದರೆ ಡ್ಯಾಂನ ನೀರಿನ ಮಟ್ಟ ಹೆಚ್ಚಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ED ಕಸ್ಟಡಿಗೆ.. 13 ಮಂದಿ ಅರೆಸ್ಟ್, ಎಲ್ಲಿದ್ದಾರೆ ಇನ್ನೂ 8 ಆರೋಪಿಗಳು..?
ಇಂದಿನ ಕೆಆರ್ಎಸ್ ನೀರಿನ ಮಟ್ಟ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ