Advertisment

ಸ್ಟೇರಿಂಗ್ ಕಟ್​​.. ​ಹಳ್ಳಕ್ಕೆ ಜಾರಿದ 50 ಪ್ರಯಾಣಿಕರಿದ್ದ KSRTC ಬಸ್

author-image
Ganesh
Updated On
ಸ್ಟೇರಿಂಗ್ ಕಟ್​​.. ​ಹಳ್ಳಕ್ಕೆ ಜಾರಿದ 50 ಪ್ರಯಾಣಿಕರಿದ್ದ KSRTC ಬಸ್
Advertisment
  • ಸಾಲಿಗ್ರಾಮದಿಂದ ಮೈಸೂರಿಗೆ ಬಸ್ ತೆರಳುತ್ತಿದ್ದ ಬಸ್
  • ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
  • ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಮೈಸೂರು: ಸ್ಟೇರಿಂಗ್ ರಾಡ್ ಕಟ್​ ಕೆ.ಎಸ್.ಆರ್.ಟಿ.ಸಿ. ಬಸ್ ಹಳ್ಳಕ್ಕೆ ಬಿದ್ದ ಘಟನೆ ಕೆ.ಆರ್.ನಗರದ ಶ್ರೀರಾಂಪುರ ಬಳಿ ನಡೆದಿದೆ.

Advertisment

ಸಾಲಿಗ್ರಾಮದಿಂದ ಮೈಸೂರಿಗೆ ಬಸ್ ತೆರಳುತ್ತಿತ್ತು. ಬಸ್ ಹಳ್ಳಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 50 ಮಂದಿಗೆ ಗಾಯವಾಗಿದೆ. ಹತ್ತಾರು ಮಂದಿಗೆ ಕೈ ಕಾಲು ಮುರಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಆರ್​ಸಿಬಿ ಮುಂದೆ ಮೂರು ಬಿಗ್ ಟಾರ್ಗೆಟ್​.. ಅಭಿಮಾನಿಗಳ ಎದೆಯಲ್ಲಿ ಢವಢವ..!

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment