ಚನ್ನಪಟ್ಟಣ ಕಡೆಗೆ ಬರುತ್ತಿದ್ದ ಬೈಕ್‌ಗೆ KSRTC ಬಸ್ ಭಯಾನಕ ಡಿಕ್ಕಿ
ಭೀಕರ ಅಪಘಾತದಲ್ಲಿ ಸಿದ್ದಪ್ಪ (65), ಅರುಣ (23) ಮೃತ ದುರ್ದೈವಿಗಳು
ಕೆರೆಗೆ ತಡೆಗೋಡೆ ಇದ್ದಿದ್ದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಜಸ್ಟ್ ಮಿಸ್
ರಾಮನಗರ: ಗುಂಡಿ ತಪ್ಪಿಸಲು ಹೋದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮ ರಾಮಮ್ಮನಕೆರೆ ಏರಿ ಮೇಲೆ ನಡೆದಿದೆ.
ಕೆರೆ ಏರಿ ಮೇಲೆ ತಿಟ್ಟಮಾರನಹಳ್ಳಿಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿದ್ದ ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಸಿದ್ದಪ್ಪ (65), ಅರುಣ (23) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಮಮ್ಮನ ಕೆರೆಗೆ ತಡೆಗೋಡೆ ಇದ್ದಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ